ಸಿನಿಮಾ ಸುದ್ದಿಗೆಳೆತನದ ಅಂಶದ ಜೊತೆಗೆ 'ತತ್ಸಮ -ತದ್ಭವ' ಚಿತ್ರದಲ್ಲಿನ ಪಾತ್ರದ ಬಗ್ಗೆ ನನಗೆ ತೃಪ್ತಿ ಇದೆ: ಪ್ರಜ್ವಲ್ ದೇವರಾಜ್
ಸೆಪ್ಟೆಂಬರ್ 15 ರಂದು ತೆರೆಗೆ ಬರಲಿರುವ ತತ್ಸಮ ತತ್ಭವ ಚಿತ್ರದಲ್ಲಿ ಪ್ರಜ್ವಲ್ ಮತ್ತೊಮ್ಮೆ ಖಾಕಿ ಧರಿಸಿದ್ದಾರೆ. ಕನ್ನಡ ನಟಿ ಮೇಘನಾ ರಾಜ್ ಸರ್ಜಾ ಸೆಕೆಂಡ್ ಇನ್ನಿಂಗ್ಸ್ ಆರಂಭಿಸಿರುವುದು 'ತತ್ಸಮ ತದ್ಭವ' ಸಿನಿಮಾದ ಮೂಲಕ. ನಟಿ ಮೇಘನಾ ರಾಜ್ ಸರ್ಜಾ ಕಮ್ ಬ್ಯಾಕ್ ಮಾಡುತ್ತಿದ್ದಾರೆ.