ರಾಜ್ಯಹೊಸ ವರ್ಷಾಚರಣೆ ನಿಯಮ ಉಲ್ಲಂಘಿಸಿದ್ದಲ್ಲಿ ದಂಡ ಸೇರಿ ಕೇಸ್ ದಾಖಲು: ಕಮಲ್ ಪಂತ್ ಎಚ್ಚರಿಕೆ
ಚಾಲ್ತಿಯಲ್ಲಿರುವ ಕೋವಿಡ್ -19 ಪರಿಸ್ಥಿತಿ ಮತ್ತು ರೂಪಾಂತರಗೊಂಡಿರುವ ಹೊಸ ವೈರಸ್ ವ್ಯಾಪಕವಾಗಿ ಹರಡುತ್ತಿರುವುದನ್ನು ಗಮನಿಸಿ, ಮುಂಬರುವ ಹೊಸ ವರ್ಷದ ಸಂಭ್ರಮಾಚರಣೆಯಲ್ಲಿ ಕೆಲವು ನಿರ್ಬಂಧಗಳನ್ನು ವಿಧಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ತಿಳಿಸಿದ್ದಾರೆ.