police security

ಗುಲ್ಬರ್ಗ್ ಹತ್ಯಾಕಾಂಡ: ಶಿಕ್ಷೆ ಪ್ರಮಾಣ ಘೋಷಣೆ ನಾಳೆಗೆ ಮುಂದೂಡಿಕೆ
ಗೋದ್ರೋತ್ತರ ಹಿಂಸಾಚಾರದ ವೇಳೆ 69 ಮಂದಿಯ ಸಾವಿಗೆ ಕಾರಣವಾಗಿದ್ದ ಗುಲ್ಬರ್ಗ್ ಸೊಸೈಟಿಯಲ್ಲಿ ನಡೆದಿದ್ದ ಹತ್ಯಾಕಾಂಡ ಪ್ರಕರಣದ ಅಪರಾಧಿಗಳ ಶಿಕ್ಷೆ ಪ್ರಮಾಣ ಘೋಷಣೆಯನ್ನು ಅಹ್ಮದಾಬಾದ್ ವಿಶೇಷ ನ್ಯಾಯಾಲಯ ಮತ್ತೆ ಮುಂದೂಡಿದ್ದು, ನಾಳೆ ಶಿಕ್ಷೆ ಪ್ರಮಾಣ ಘೋಷಣೆ ವಿಚಾರಣೆ ನಡೆಯಲಿದೆ...

ಗುಲ್ಬರ್ಗ್ ಹತ್ಯಾಕಾಂಡ: ಜೂನ್ 9ಕ್ಕೆ ಶಿಕ್ಷೆ ಪ್ರಮಾಣ ಘೋಷಣೆ ಮುಂದೂಡಿಕೆ
ಗೋದ್ರೋತ್ತರ ಹಿಂಸಾಚಾರದ ವೇಳೆ ಗುಲ್ಬರ್ಗ್ ಸೊಸೈಟಿಯಲ್ಲಿ ನಡೆದಿದ್ದ ಹತ್ಯಾಕಾಂಡ ಪ್ರಕರಣದ ಅಪರಾಧಿಗಳ ಶಿಕ್ಷೆ ಪ್ರಮಾಣ ಘೋಷಣೆಯನ್ನು ಅಹ್ಮದಾಬಾದ್ ವಿಶೇಷ ನ್ಯಾಯಾಲಯ ಜೂನ್ 9ಕ್ಕೆ ಮುಂದೂಡಿದೆ.

ಗುಲ್ಬರ್ಗ್ ಸೊಸೈಟಿ ಹತ್ಯಾಕಾಂಡ ಪ್ರಕರಣದ ತೀರ್ಪು ಪ್ರಕಟ: 24 ಮಂದಿ ತಪ್ಪಿತಸ್ಥರು, ಬಿಜೆಪಿ ಕಾರ್ಪೋರೇಟರ್ ಖುಲಾಸೆ
2002ರ ಗುಜರಾತ್ ಹಿಂಸಾಚಾರ ವೇಳೆ 69 ಮಂದಿಯ ಧಾರುಣ ಸಾವಿಗೆ ಕಾರಣವಾಗಿದ್ದ ಗುಲ್ಬರ್ಗ್ ಸೊಸೈಟಿ ಹತ್ಯಾಕಾಂಡದ ತೀರ್ಪು ಗುರುವಾರ ಪ್ರಕಟವಾಗಿದ್ದು, ಪ್ರಕರಣದಲ್ಲಿ ಬಂಧಿತರಾಗಿದ್ದ 66 ಮಂದಿಯ ಪೈಕಿ 24 ಮಂದಿಯ ಆರೋಪ ಸಾಬೀತಾಗಿದೆ ಎಂದು ಅಹ್ಮದಾಬಾದ್ ವಿಶೇಷ ನ್ಯಾಯಾಲಯದ ಹೇಳಿದೆ.

ಗುಲ್ಬರ್ಗ್ ಸೊಸೈಟಿ ಹತ್ಯಾಕಾಂಡ ತ್ರೀಪು ಪ್ರಕಟ; ಗುಜರಾತ್ ನಲ್ಲಿ ವ್ಯಾಪಕ ಭದ್ರತೆ
2002ರ ಗುಜರಾತ್ ಹಿಂಸಾಚಾರ ವೇಳೆ 69 ಮಂದಿಯ ಧಾರುಣ ಸಾವಿಗೆ ಕಾರಣವಾಗಿದ್ದ ಗುಲ್ಬರ್ಗ್ ಸೊಸೈಟಿ ಹತ್ಯಾಕಾಂಡದ ತೀರ್ಪು ಗುರುವಾರ ಪ್ರಕಟವಾಗಲಿರುವ ಹಿನ್ನಲೆಯಲ್ಲಿ ಅಹ್ಮದಾಬಾದ್ ವಿಶೇಷ ನ್ಯಾಯಾಲಯದ ಸುತ್ತಮುತ್ತಲ ಆವರಣ ಸೇರಿದಂತೆ ಗುಜರಾತ್ ನಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ತೀರ್ಪಿನ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಲು ಮುಂದಾದ ಜಾಫ್ರಿ ಕುಟುಂಬ
ಅಹ್ಮದಾಬಾದ್ ವಿಶೇಷ ನ್ಯಾಯಾಲಯ ಗುರುವಾರ ನೀಡಿದ 2002ರ ಗೋದ್ರೋತ್ತರ ಹತ್ಯಾಕಾಂಡದ ತೀರ್ಪನ್ನು ಹೈಕೋರ್ಟ್ ನಲ್ಲಿ ಪ್ರಶ್ನಿಸುವುದಾಗಿ ಅಂದು ಹತ್ಯೆಗೀಡಾಗಿದ್ದ ಕಾಂಗ್ರೆಸ್ ಮಾಜಿ ಸಂಸದ ಜಾಫ್ರಿ ಅವರ ಕುಟುಂಬಸ್ಥರು ಹೇಳಿದ್ದಾರೆ...

ಬಾಬ್ರಿ ಮಸೀದಿ ಧ್ವಂಸ ಪ್ರಕರಣ: ದೇಶದೆಲ್ಲೆಡೆ ಕಟ್ಟೆಚ್ಚರ
ಅವಘಡಗಳು ಸಂಭವಿಸದಂತೆ ದೇಶಾದ್ಯಂತ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ...

