Police Shootout

ಹಲ್ಲೆ ಮಾಡಿ ಪರಾರಿಯಾಗಲು ಖತರ್ನಾಕ್ 'ಚಡ್ಡಿ ಗ್ಯಾಂಗ್' ಯತ್ನ: ಇಬ್ಬರು ಪೊಲೀಸರಿಗೆ ಗಾಯ, ಶೂಟೌಟ್ ಮಾಡಿ ಬಂಧನ!
ಮಂಗಳವಾರ ಮುಂಜಾನೆ ನಗರದ ಮನೆಯೊಂದಕ್ಕೆ ದರೋಡೆಕೋರರು ನುಗ್ಗಿ ದಂಪತಿ ಮೇಲೆ ಹಲ್ಲೆ ನಡೆಸಿ 16 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಮತ್ತು ನಗದು ಲೂಟಿ ಮಾಡಿ ಪರಾರಿಯಾಗಿದ್ದರು.

ದಾಳಿಯ ವೇಳೆ ಉತ್ತರ ಪ್ರದೇಶದ ಪೊಲೀಸರ ಗುಂಡೇಟಿಗೆ ಬಿಜೆಪಿ ನಾಯಕನ ಪತ್ನಿ ಸಾವು, ಗ್ರಾಮಸ್ಥರ ಆಕ್ರೋಶ
ಆರೋಪಿಯೊಬ್ಬನನ್ನು ಹಿಡಿಯಲು ಉತ್ತರಾಖಂಡದ ಉಧಮ್ ಸಿಂಗ್ ನಗರ ಜಿಲ್ಲೆಯಲ್ಲಿ ಸ್ಥಳೀಯ ಬಿಜೆಪಿ ಮುಖಂಡರೊಬ್ಬರ ನಿವಾಸದ ಮೇಲೆ ಉತ್ತರ ಪ್ರದೇಶ ಪೊಲೀಸರು ನಡೆಸಿದ ದಾಳಿಯಲ್ಲಿ ದುರಂತ ಸಂಭವಿಸಿದ್ದು, ಬಿಜೆಪಿ ಮುಖಂಡರ ಪತ್ನಿ ಪೊಲೀಸರ ಗುಂಡಿಗೆ ಬಲಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ.

ಬೆಂಗಳೂರಿನಲ್ಲಿ ಮತ್ತೊಂದು ಶೂಟೌಟ್; ರೌಡಿ ಶೀಟರ್ ಪರಮೇಶ್ ಕಾಲಿಗೆ ಗುಂಡು
ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಶೂಟೌಟ್ ನಡೆದಿದ್ದು, ತಪ್ಪಿಸಿಕೊಳ್ಳುವ ಭರದಲ್ಲಿ ಪೊಲೀಸರ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಲು ಪ್ರಯತ್ನಿಸಿದ ರೌಡಿ ಶೀಟರ್ ಪರಮೇಶ್ ಕಾಲಿಗೆ ಪೊಲೀರು ಗುಂಡು ಹಾರಿಸಿದ್ದಾರೆ.

