ದೇಶ'ಪ್ರಜಾಪ್ರಭುತ್ವದ ದೇಶ ಪೊಲೀಸ್ ರಾಜ್ಯದಂತೆ ವರ್ತಿಸಬಾರದು': ಜಾಮೀನು ನಿರಾಕರಣೆಗೆ 'ಸುಪ್ರೀಂ' ತರಾಟೆ
ಎರಡು ದಶಕಗಳ ಹಿಂದೆ, ಸಣ್ಣ ಪ್ರಕರಣಗಳ ಜಾಮೀನು ಅರ್ಜಿಗಳು ಅತ್ಯಂತ ವಿರಳವಾಗಿ ಹೈಕೋರ್ಟ್ ಅಥವಾ ಉನ್ನತ ನ್ಯಾಯಾಲಯಕ್ಕೆ ಬರುತ್ತಿದ್ದವು. ಅಂತಹ ವಿಷಯಗಳನ್ನು ಸಾಮಾನ್ಯವಾಗಿ ಕೆಳ ನ್ಯಾಯಾಲಯದಲ್ಲೇ ಬಗಹರಿಸಲಾಗುತ್ತಿತ್ತು.