ಕೊಟ್ಟೂರು ಪೊಲೀಸ್ ಠಾಣೆಯ ಮುಖ್ಯಪೇದೆಗೆ ಕೊರೊನಾ ಸೋಂಕು ಧೃಡ ಪಟ್ಟಿದ್ದರಿಂದ ಇಡೀ ಪೊಲೀಸ್ ಠಾಣೆಯನ್ನು ಸೀಲ್ ಡೌನ್ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ.ಬಾಬಾ ತಿಳಿಸಿದ್ದಾರೆ.