ರಾಜ್ಯನಟ ದರ್ಶನ್ ಇರುವ ಪೊಲೀಸ್ ಠಾಣೆ ಸುತ್ತ ಶಾಮಿಯಾನದ ಪರದೆ, 144 ಸೆಕ್ಷನ್ ಬಳಕೆ: ವಿಪಕ್ಷಗಳ ಆಕ್ಷೇಪ
ಗುರುವಾರದಿಂದ ಸೋಮವಾರದವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಎಲ್ಲಾ ಆರೋಪಿಗಳ ಪೊಲೀಸ್ ಕಸ್ಟಡಿ ಸೋಮವಾರ ಕೊನೆಗೊಳ್ಳಲಿದೆ. ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರು ಬುಧವಾರ ಠಾಣೆಗೆ ಭೇಟಿ ನೀಡಿದ್ದರು.