police station

ಪೊಲೀಸ್ ಠಾಣೆಗಳನ್ನು ಶಾಮಿಯಾನ ಹಾಕಿ ಮುಚ್ಚುವುದಕ್ಕೆ ಯಾವುದೇ ಕಾನೂನು ಇಲ್ಲ: ಕಾನೂನು ಸಚಿವ
ರಾಜ್ಯ

ಪೊಲೀಸ್ ಠಾಣೆಗಳನ್ನು ಶಾಮಿಯಾನ ಹಾಕಿ ಮುಚ್ಚುವುದಕ್ಕೆ ಯಾವುದೇ ಕಾನೂನು ಇಲ್ಲ: ಕಾನೂನು ಸಚಿವ

ನಟ ದರ್ಶನ್ ವಿರುದ್ಧದ ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ಅಧಿಕಾರಿಗಳಿದ್ದ ಪೊಲೀಸ್ ಠಾಣೆಯನ್ನು ಶಾಮಿಯಾನ ಹಾಕಿ ಮುಚ್ಚಿರುವುದರ ಬಗ್ಗೆ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್ ಕೆ ಪಾಟೀಲ್ ಪ್ರತಿಕ್ರಿಯೆ ನೀಡಿದ್ದಾರೆ.

ಠಾಣೆಗಳಲ್ಲಿ ಸಿವಿಲ್ ವ್ಯಾಜ್ಯಗಳು ಇತ್ಯರ್ಥ: ಪೊಲೀಸರಿಗೆ ಈ ಅಧಿಕಾರ ನೀಡಿದವರು ಯಾರು? ಹೈಕೋರ್ಟ್‌ ಆಕ್ರೋಶ
ರಾಜ್ಯ

ಠಾಣೆಗಳಲ್ಲಿ ಸಿವಿಲ್ ವ್ಯಾಜ್ಯಗಳು ಇತ್ಯರ್ಥ: ಪೊಲೀಸರಿಗೆ ಈ ಅಧಿಕಾರ ನೀಡಿದವರು ಯಾರು? ಹೈಕೋರ್ಟ್‌ ಆಕ್ರೋಶ

ಪೊಲೀಸ್‌ ಠಾಣೆಯಲ್ಲಿ ಸಿವಿಲ್‌ ವ್ಯಾಜ್ಯ ಇತ್ಯರ್ಥಪಡಿಸುವ ಪೊಲೀಸರ ಕಾರ್ಯವೈಖರಿ ಪುನರಾವರ್ತನೆ ಆಗುತ್ತಿರುವುದಕ್ಕೆ ಈಚೆಗೆ ಮೌಖಿಕವಾಗಿ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಹೈಕೋರ್ಟ್‌, ಠಾಣೆಗಳನ್ನು ವ್ಯಾಪಾರ ಕೇಂದ್ರಗಳಾಗಿ ಮಾರ್ಪಡಿಸಲಾಗಿದೆ ಎಂದು ಕಟುವಾಗಿ ನುಡಿದಿದೆ.

ಹಿಂದಿನ ತಪ್ಪಿಗೆ ಪ್ರಾಯಶ್ಚಿತ್ತವಾಗಿ ದೇವರ ಮೊರೆ: ಸಂಪ್ರದಾಯಕ್ಕೆ ಶರಣಾದ ಕೊಡಗಿನ ಪೊಲೀಸ್ ಠಾಣೆ!
ರಾಜ್ಯ

ಹಿಂದಿನ ತಪ್ಪಿಗೆ ಪ್ರಾಯಶ್ಚಿತ್ತವಾಗಿ ದೇವರ ಮೊರೆ: ಸಂಪ್ರದಾಯಕ್ಕೆ ಶರಣಾದ ಕೊಡಗಿನ ಪೊಲೀಸ್ ಠಾಣೆ!

ವಿಶಿಷ್ಟವಾದ ಪೂರ್ವಜರ ಆಚರಣೆಯಲ್ಲಿ, ಅಜ್ಜಪ್ಪ ತೆರೆಯು ದೇವರಾಗಿ ತನ್ನ ಕಾಣಿಕೆಗಳನ್ನು ಸ್ವೀಕರಿಸಲು ಹುದಿಕೇರಿ ಗ್ರಾಮದ ಪೊಲೀಸ್ ಠಾಣೆಗೆ ಮೊದಲು ಆಗಮಿಸುತ್ತಾನೆ.

ಪಾಕಿಸ್ತಾನ: ಪೊಲೀಸ್ ಠಾಣೆಗೆ ತೆರಳಿ ಆರಕ್ಷಕರನ್ನು ಥಳಿಸಿದ ಸೈನಿಕರು: ವೀಡಿಯೋ ವೈರಲ್
ವಿದೇಶ

ಪಾಕಿಸ್ತಾನ: ಪೊಲೀಸ್ ಠಾಣೆಗೆ ತೆರಳಿ ಆರಕ್ಷಕರನ್ನು ಥಳಿಸಿದ ಸೈನಿಕರು: ವೀಡಿಯೋ ವೈರಲ್

ಪಾಕಿಸ್ತಾನದ ಸೇನೆಯ ಸಿಬ್ಬಂದಿಗಳು ಪೊಲೀಸ್ ಠಾಣೆಗೆ ತೆರಳಿ ಆರಕ್ಷಕರನ್ನು ಥಳಿಸಿರುವ ಘಟನೆ ಅಲ್ಲಿನ ಪಂಜಾಬ್ ಪ್ರಾಂತ್ಯದಲ್ಲಿ ನಡೆದಿದೆ.

ಬಿಜೆಪಿ ಶಾಸಕ-ಶಿವಸೇನಾ ಶಿಂಧೆ ಬಣದ ನಡುವೆ ಘರ್ಷಣೆ: ಪೊಲೀಸ್ ಠಾಣೆಯಲ್ಲೇ ಗುಂಡಿನ ದಾಳಿ, ಮಹೇಶ್ ಗಾಯಕ್ವಾಡ್ ಸ್ಥಿತಿ ಗಂಭೀರ
ದೇಶ

ಬಿಜೆಪಿ ಶಾಸಕ-ಶಿವಸೇನಾ ಶಿಂಧೆ ಬಣದ ನಡುವೆ ಘರ್ಷಣೆ: ಪೊಲೀಸ್ ಠಾಣೆಯಲ್ಲೇ ಗುಂಡಿನ ದಾಳಿ, ಮಹೇಶ್ ಗಾಯಕ್ವಾಡ್ ಸ್ಥಿತಿ ಗಂಭೀರ

ಭಾರತೀಯ ಜನತಾ ಪಕ್ಷದ ಶಾಸಕ ಗಣಪತ್ ಗಾಯಕ್ವಾಡ್ ಬೆಂಬಲಿಗರು ಶಿವಸೇನಾ (ಏಕನಾಥ್ ಶಿಂಧೆ) ಬಣದ ನಾಯಕ ಮಹೇಶ್ ಗಾಯಕ್ವಾಡ್ ಅವರ ಮೇಲೆ ಗುಂಡಿನ ದಾಳಿ ನಡೆಸಿದ ಘಟನೆ ಥಾಣೆಯ ಉಲ್ಲಾಸನಗರದ ಹಿಲ್ ಲೈನ್ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ.

ಹಾಸನ: ವೈವಾಹಿಕ ಸಮಾಲೋಚನೆ ವೇಳೆ ಪೊಲೀಸ್ ಠಾಣೆಯೊಳಗೆ ಪತ್ನಿಗೆ ಚೂರಿ ಇರಿದ ಪತಿ, ಬಂಧನ!
ರಾಜ್ಯ

ಹಾಸನ: ವೈವಾಹಿಕ ಸಮಾಲೋಚನೆ ವೇಳೆ ಪೊಲೀಸ್ ಠಾಣೆಯೊಳಗೆ ಪತ್ನಿಗೆ ಚೂರಿ ಇರಿದ ಪತಿ, ಬಂಧನ!

ವೈವಾಹಿಕ ಸಮಾಲೋಚನೆ ವೇಳೆ ಮಹಿಳಾ ಪೊಲೀಸ್ ಠಾಣೆಯೊಳಗೆ ಪತ್ನಿಯ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ ಆರೋಪದ ಮೇಲೆ 23 ವರ್ಷದ ಯುವಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಸ್ಸಾಂ: ಠಾಣೆಯಲ್ಲೇ ಬಾಲಕಿ ಮೇಲೆ ಪೊಲೀಸ್ ಅಧಿಕಾರಿ ಅತ್ಯಾಚಾರ
ದೇಶ

ಅಸ್ಸಾಂ: ಠಾಣೆಯಲ್ಲೇ ಬಾಲಕಿ ಮೇಲೆ ಪೊಲೀಸ್ ಅಧಿಕಾರಿ ಅತ್ಯಾಚಾರ

ಅಸ್ಸಾಂನ ನಲ್ಬರಿ ಜಿಲ್ಲೆಯ ಪೊಲೀಸ್ ಠಾಣೆಯಲ್ಲಿಯೇ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಮತ್ತು "ಆಕ್ಷೇಪಾರ್ಹ ಚಿತ್ರಗಳನ್ನು" ತೆಗೆದ ಆರೋಪದ ಮೇಲೆ ಪ್ರಸ್ತುತ ತಲೆಮರೆಸಿಕೊಂಡಿರುವ ಆರೋಪಿ ಇನ್ಸ್‌ಪೆಕ್ಟರ್ ನನ್ನು...

ಮಾಲೀಕತ್ವದ ವಿವಾದ: ಮೇಕೆಯೊಂದಿಗೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸಂಜಯ್ ಖಾನ್ ಮತ್ತು ಶಾರುಖ್ ಖಾನ್!
ದೇಶ

ಮಾಲೀಕತ್ವದ ವಿವಾದ: ಮೇಕೆಯೊಂದಿಗೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸಂಜಯ್ ಖಾನ್ ಮತ್ತು ಶಾರುಖ್ ಖಾನ್!

ಬಕ್ರೀದ್ ಹಬ್ಬದಂದು ಮಧ್ಯಪ್ರದೇಶದ ರೇವಾ ನಗರದ ಪೊಲೀಸ್ ಠಾಣೆಯೊಂದು ವಿಚಿತ್ರ ರೀತಿಯ ವಿವಾದಕ್ಕೆ ಸಾಕ್ಷಿಯಾಯಿತು. ಮೇಕೆ ಮಾಲೀಕತ್ವ ವಿವಾದಕ್ಕೆ ಸಂಬಂಧಿಸಿದಂತೆ ಇಬ್ಬರು ವ್ಯಕ್ತಿಗಳು, ಮೇಕೆಯೊಂದಿಗೆ ಪೊಲೀಸ್ ಠಾಣೆ ಮೆಟ್ಟಿಲೇರಿದರು.

ಕುಡಿದ ಅಮಲಿನಲ್ಲಿ ತಾಯಿಗೆ ಥಳಿತ: ಬರಿಗಾಲಲ್ಲಿ 3 ಕಿ.ಮೀ ನಡೆದು ಬಂದು ತಂದೆ ವಿರುದ್ಧ ದೂರು ನೀಡಿದ ಬಾಲಕ!
ದೇಶ

ಕುಡಿದ ಅಮಲಿನಲ್ಲಿ ತಾಯಿಗೆ ಥಳಿತ: ಬರಿಗಾಲಲ್ಲಿ 3 ಕಿ.ಮೀ ನಡೆದು ಬಂದು ತಂದೆ ವಿರುದ್ಧ ದೂರು ನೀಡಿದ ಬಾಲಕ!

ಕುಡಿದ ಅಮಲಿನಲ್ಲಿ  ತಾಯಿಯ ಮೇಲೆ ತಂದೆ ನಡೆಸುತ್ತಿದ್ದ ಹಲ್ಲೆ ನಿಲ್ಲಿಸಲು 12 ವರ್ಷದ ಬಾಲಕನೊಬ್ಬ ಸುಮಾರು 3 ಕಿಮೀ ಬರಿಗಾಲಲ್ಲಿ ಪೊಲೀಸ್ ಠಾಣೆಗೆ ನಡೆದುಕೊಂಡೇ ಬಂದಿದ್ದಾನೆ.