police station

500 ರೂ. ಸಾಲ ಕೊಡದಕ್ಕೆ ವ್ಯಕ್ತಿಯ ತಲೆ ಕಡಿದ; ತಲೆಯೊಂದಿಗೆ 25 ಕಿ.ಮೀ ನಡೆದು ಪೊಲೀಸರಿಗೆ ಶರಣಾದ ಯುವಕ!
ದೇಶ

500 ರೂ. ಸಾಲ ಕೊಡದಕ್ಕೆ ವ್ಯಕ್ತಿಯ ತಲೆ ಕಡಿದ; ತಲೆಯೊಂದಿಗೆ 25 ಕಿ.ಮೀ ನಡೆದು ಪೊಲೀಸರಿಗೆ ಶರಣಾದ ಯುವಕ!

ಅಸ್ಸಾಂನಲ್ಲಿ 55 ವರ್ಷದ ವ್ಯಕ್ತಿಯ ತಲೆ ಕಡಿದ ಯುವಕನೋರ್ವ ತಲೆಯೊಂದಿಗೆ ಸುಮಾರು 25 ಕಿ.ಮೀ ದೂರ ನಡೆದು ಬಂದು ಪೊಲೀಸರಿಗೆ ಶರಣಾಗಿದ್ದಾನೆ.

ರಸ್ತೆಯಲ್ಲಿ ಸಿಕ್ಕ 45 ಲಕ್ಷ ರೂಪಾಯಿ ಠಾಣೆಗೆ ಹಸ್ತಾಂತರಿಸಿ ಪ್ರಾಮಾಣಿಕತೆ ಮೆರೆದ ಟ್ರಾಫಿಕ್ ಪೊಲೀಸ್!
ದೇಶ

ರಸ್ತೆಯಲ್ಲಿ ಸಿಕ್ಕ 45 ಲಕ್ಷ ರೂಪಾಯಿ ಠಾಣೆಗೆ ಹಸ್ತಾಂತರಿಸಿ ಪ್ರಾಮಾಣಿಕತೆ ಮೆರೆದ ಟ್ರಾಫಿಕ್ ಪೊಲೀಸ್!

ಛತ್ತೀಸ್‌ಗಢದ ರಾಜಧಾನಿ ರಾಯ್‌ಪುರದಲ್ಲಿ ಶನಿವಾರ ಟ್ರಾಫಿಕ್ ಪೊಲೀಸ್‌ ಅಧಿಕಾರಿಯೊಬ್ಬರು 45 ಲಕ್ಷ ಇರುವ ಬ್ಯಾಗನ್ನು ಸ್ಥಳೀಯ ಪೊಲೀಸ್ ಠಾಣೆಗೆ ಹಸ್ತಾಂತರಿಸುವ ಮೂಲಕ ಪ್ರಾಮಾಣಿಕತೆಯನ್ನು ಪ್ರದರ್ಶಿಸಿದ್ದಾರೆ ಎಂದು ಹೇಳಿದ್ದಾರೆ.

ಹುಟ್ಟುಹಬ್ಬದ ದಿನ ಪೊಲೀಸ್ ಠಾಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆ!
ದೇಶ

ಹುಟ್ಟುಹಬ್ಬದ ದಿನ ಪೊಲೀಸ್ ಠಾಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆ!

ಹಿರಿಯ ಕಾಂಗ್ರೆಸ್ ಮುಖಂಡ, ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ.

ಪೆನ್ಸಿಲ್ ಕಳ್ಳತನ: ಪೊಲೀಸ್ ಠಾಣೆ ಮೆಟ್ಟಿಲೇರಿದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು, ವಿಡಿಯೋ ನೋಡಿ!
ದೇಶ

ಪೆನ್ಸಿಲ್ ಕಳ್ಳತನ: ಪೊಲೀಸ್ ಠಾಣೆ ಮೆಟ್ಟಿಲೇರಿದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು, ವಿಡಿಯೋ ನೋಡಿ!

ಪ್ರಾಥಮಿಕ ಶಾಲಾ ವಿದ್ಯಾರ್ಥಿಯೊಬ್ಬನ ಪೆನ್ಸಿಲ್​ನನ್ನು ಆತನ ಸಹಪಾಠಿ ಕದ್ದೊಯ್ದಿದ್ದಾನೆ ಎಂದು ಆರೋಪಿಸಿ ವಿದ್ಯಾರ್ಥಿ ನ್ಯಾಯಕ್ಕಾಗಿ ಪೊಲೀಸ್ ಠಾಣೆ ಮೆಟ್ಟಿಲೇರಿರುವ ಘಟನೆ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿ ನಡೆದಿದೆ.

ಬಿಡಿಎಗೆ ಪ್ರತ್ಯೇಕ ಪೊಲೀಸ್ ಠಾಣೆ: ಸಿಎಂ ಯಡಿಯೂರಪ್ಪ ಭರವಸೆ
ರಾಜ್ಯ

ಬಿಡಿಎಗೆ ಪ್ರತ್ಯೇಕ ಪೊಲೀಸ್ ಠಾಣೆ: ಸಿಎಂ ಯಡಿಯೂರಪ್ಪ ಭರವಸೆ

ಬಿಡಿಎ ಬಹುದಿನಗಳ ಕೋರಿಕೆಯಂತೆ ಬಿಡಿಎಗೆ ಪ್ರತ್ಯೇಕ ಪೊಲೀಸ್ ಠಾಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮಂಗಳವಾರ ಭರವಸೆ ನೀಡಿದ್ದಾರೆ. 

ಮಹಿಳೆಯರ ಮೇಲಿನ ಅಪರಾಧ: ಠಾಣಾ ವ್ಯಾಪ್ತಿಯ ಹೊರಗಿನ ಪ್ರಕರಣಗಳಲ್ಲಿ 'ಝೀರೋ ಎಫ್ಐಆರ್' ದಾಖಲಿಸಿ; ಕೇಂದ್ರ ಗೃಹ ಸಚಿವಾಲಯ ಸೂಚನೆ
ದೇಶ

ಮಹಿಳೆಯರ ಮೇಲಿನ ಅಪರಾಧ: ಠಾಣಾ ವ್ಯಾಪ್ತಿಯ ಹೊರಗಿನ ಪ್ರಕರಣಗಳಲ್ಲಿ 'ಝೀರೋ ಎಫ್ಐಆರ್' ದಾಖಲಿಸಿ; ಕೇಂದ್ರ ಗೃಹ ಸಚಿವಾಲಯ ಸೂಚನೆ

ಮಹಿಳೆಯರ ಸುರಕ್ಷತೆ ಮತ್ತು ಅವರ ಮೇಲಿನ ಅಪರಾಧ ಕೃತ್ಯ ಪ್ರಕರಣಗಳನ್ನು ಹೇಗೆ ನಿಭಾಯಿಸುವುದು ಎಂಬ ಬಗ್ಗೆ ರಾಜ್ಯಗಳಿಗೆ ಸಲಹೆ ಹೊರಡಿಸಿರುವ ಕೇಂದ್ರ ಗೃಹ ಸಚಿವಾಲಯ, ಪೊಲೀಸರ ಕಡೆಯಿಂದ ನಿಯಮ ಪಾಲನೆಯಲ್ಲಿ ಯಾವುದೇ ರೀತಿಯ ವೈಫಲ್ಯಗಳುಂಟಾದರೆ ನ್ಯಾಯ ಸಲ್ಲಿಕೆಗೆ ತೊಂದರೆಯಾಗುತ್ತದೆ ಎಂದು ಹೇಳಿದೆ.

ಚಿಕ್ಕಮಗಳೂರು ಜಿಲ್ಲೆಯ ಮೂರು ಪೊಲೀಸ್ ಠಾಣೆ ಸೀಲ್ ಡೌನ್: ಹೆಚ್ಚಿದ ಆತಂಕ
ರಾಜ್ಯ

ಚಿಕ್ಕಮಗಳೂರು ಜಿಲ್ಲೆಯ ಮೂರು ಪೊಲೀಸ್ ಠಾಣೆ ಸೀಲ್ ಡೌನ್: ಹೆಚ್ಚಿದ ಆತಂಕ

ನಾಲ್ವರು ಪೊಲೀಸರಿಗೆ ಕೊರೊನಾ ಸೋಂಕು ತಗುಲಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಮೂರು ಪೊಲೀಸ್  ಠಾಣೆಗಳನ್ನು ಸೀಲ್ ಡೌನ್ ಮಾಡಲಾಗಿದೆ.

ಬೆಂಗಳೂರಿನ 20 ಪೊಲೀಸ್ ಠಾಣೆ ಸೀಲ್ ಡೌನ್:  400 ಪೊಲೀಸರಿಗೆ ಸೋಂಕು
ರಾಜ್ಯ

ಬೆಂಗಳೂರಿನ 20 ಪೊಲೀಸ್ ಠಾಣೆ ಸೀಲ್ ಡೌನ್:  400 ಪೊಲೀಸರಿಗೆ ಸೋಂಕು

ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಪೊಲೀಸರಿಗೆ ಪ್ರತ್ಯೇಕ ಕೋವಿಡ್ ಸೆಂಟರ್ ತೆರೆಯುವಂತೆ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರು ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿ ಹಾಗೂ ಐಜಿಪಿ) ಪ್ರವೀಣ್ ಸೂದ್ ಅವರಿಗೆ ಬಳಿ ಮನವಿ ಮಾಡಿಕೊಂಡಿದ್ದಾರೆ.

ಬೆಳಗಾವಿ: ಬಂಧಿತ ಕಳ್ಳನಿಗೆ ಕೊರೋನಾ ಸೋಂಕು; ಪೊಲೀಸ್ ಠಾಣೆ ಸೀಲ್ ಡೌನ್
ರಾಜ್ಯ

ಬೆಳಗಾವಿ: ಬಂಧಿತ ಕಳ್ಳನಿಗೆ ಕೊರೋನಾ ಸೋಂಕು; ಪೊಲೀಸ್ ಠಾಣೆ ಸೀಲ್ ಡೌನ್

ಕಳ್ಳತನದ ಆರೋಪದ ಮೇಲೆ ಬಂಧಿತನಾಗಿದ್ದ ಆರೋಪಿಯೊಬ್ಬನಿಗೆ ಕೊರೋನಾ ಸೋಂಕು ಇರೋದು ದೃಢಪಟ್ಟಿದ್ದು. ಕ್ಯಾಂಪ್ ಪೊಲೀಸ್ ಠಾಣೆಯನ್ನು ಸೀಲ್ ಡೌನ್ ಮಾಡಿ, ಪಿಎಸ್ಐ ಸೇರಿ 11 ಜನ ಪೊಲೀಸರನ್ನು ಕ್ವಾರಂಟೈನ್ ಮಾಡಲಾಗಿದೆ.