Police Website Hacked

Delhi police Websites hacked: ದೆಹಲಿ ಪೊಲೀಸ್ ವೆಬ್ ಸೈಟ್ ಗಳನ್ನೇ ಹ್ಯಾಕ್ ಮಾಡಿದ 'ಖತರ್ನಾಕ್'ಗಳು!
ರಾಷ್ಟ್ರ ರಾಜಧಾನಿ ದೆಹಲಿ ಪೊಲೀಸ್ ಇಲಾಖೆಯ ವೆಬ್ ಸೈಟ್ ಗಳನ್ನೇ ಖತರ್ನಾಕ್ ಹ್ಯಾಕರ್ ಗಳು ಹ್ಯಾಕ್ ಮಾಡಿರುವ ಘಟನೆ ಗುರುವಾರ ವರದಿಯಾಗಿದೆ.

ಮಧ್ಯಪ್ರದೇಶ: ಇಂದೋರ್ ಪೊಲೀಸ್ ವೆಬ್ಸೈಟ್ ಹ್ಯಾಕ್, ಪ್ರಧಾನಿ ಮೋದಿ ವಿರುದ್ಧ ಆಕ್ಷೇಪಾರ್ಹ ಪೋಸ್ಟ್
ಇಂದೋರ್ ಪೊಲೀಸ್ ವೆಬ್ಸೈಟ್ ಹ್ಯಾಕ್ ಮಾಡಿ ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಆಕ್ಷೇಪಾರ್ಹ ಪೋಸ್ಟ್ ಮಾಡಲಾಗಿದೆ. ಅಲ್ಲದೆ 'ಮುಕ್ತ ಕಾಶ್ಮೀರ' ಎಂಬ ಘೋಷಣೆಗಳೊಂದಿಗೆ ಪಾಕಿಸ್ತಾನವನ್ನು ಪ್ರಶಂಸಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

