Police welfare

ಸಿದ್ದರಾಮಯ್ಯ ಬಜೆಟ್ ನಲ್ಲಿ ಪೊಲೀಸ್ ಇಲಾಖೆಗೆ ಸಿಕ್ಕಿದ್ದೇನು?
ಬೆಂಗಳೂರು ನಗರದಲ್ಲಿ ಹೊಸದಾಗಿ 05 ಸಂಚಾರ ಪೊಲೀಸ್ ಠಾಣೆಗಳನ್ನು ಮತ್ತು 06 ಮಹಿಳಾ ಪೊಲೀಸ್ ಠಾಣೆಗಳನ್ನು ಸ್ಥಾಪಿಸಲು ಕ್ರಮ. ಪೊಲೀಸ್ ಮೊಬಿಲಿಟಿ ಯೋಜನೆಯಡಿ ಇಲಾಖೆಯಲ್ಲಿನ ಹಳೆಯ ವಾಹನಗಳನ್ನು ಬದಲಾಯಿಸಲು 2023-24ನೇ ಸಾಲಿನಲ್ಲಿ 100 ಕೋಟಿ ರೂ. ಅನುದಾನ.

ಮುಂಬೈ ಪೊಲೀಸ್ ಕಲ್ಯಾಣ ನಿಧಿಗೆ ವಿರಾಟ್, ಅನುಷ್ಕಾ ತಲಾ 5 ಲಕ್ಷ ರೂ. ದೇಣಿಗೆ
ಕೊರೋನಾವೈರಸ್ ಲಾಕ್ ಡೌನ್ ಮಧ್ಯೆ ಪೊಲೀಸರ ಕಲ್ಯಾಣ ನಿಧಿಗೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಾಗೂ ಅವರ ಪತ್ನಿ ನಟಿ ಅನುಷ್ಕಾ ಶರ್ಮಾ ತಲಾ 5 ಲಕ್ಷ ರೂಪಾಯಿಗಳ ದೇಣಿಗೆ ನೀಡಿದ್ದಾರೆ ಎಂದು ಮುಂಬೈ ಪೊಲೀಸ್ ಆಯುಕ್ತ ಪರಮ್ ಬಿರ್ ಸಿಂಗ್ ತಿಳಿಸಿದ್ದಾರೆ.

