ದೇಶಪುಣೆ: ಭಾರೀ ಮಳೆಯಿಂದ ಗೋಡೆ ಕುಸಿದು ಆರು ಕಾರ್ಮಿಕರು ದುರ್ಮರಣ
ಮಹಾರಾಷ್ಟ್ರದ ಪುಣೆಯಲ್ಲಿ ಕಳೆದ 24 ಗಂಟೆಗಳಿಂದ ಎಡೆಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಕಾಪೌಂಡ್ ವೊಂದರ ಗೋಡೆ ಕುಸಿದು ಆರು ಮಂದಿ ಕಾರ್ಮಿಕರು ಮೃತಪಟ್ಟಿದ್ದು, ಇತರ ಮೂವರು ಗಾಯಗೊಂಡಿರುವ ಘಟನೆ ನಡೆದಿದೆ ಎಂದು ಪೊಲೀಸರು ಹೇಳಿದ್ದಾರೆ.