ರಾಜ್ಯಮಂಡ್ಯ: ವಿಷ ನೀರು ಸೇವಿಸಿ 11 ಮಕ್ಕಳು ಅಸ್ವಸ್ಥ ಘಟನೆ ಅಮಾನವೀಯ- ಸುಮಲತಾ ಅಂಬರೀಷ್
ಚಾಮರಾಜನಗರ ಜಿಲ್ಲೆಯ ಜಿಲ್ಲೆಯ ಸುಳ್ವಾಡಿ ಗ್ರಾಮದಲ್ಲಿ ದೇವರ ಪ್ರಸಾದ ಸೇವಿಸಿ 15ಕ್ಕೂ ಹೆಚ್ಚು ಮಂದಿ ಅಸುನೀಗಿದ್ದರು. ಈ ದುರಂತ ಮಾಸುವ ಮುನ್ನವೇ ವಿಷ ಪೂರಿತ ನೀರು ಸೇವಿಸಿ 11 ಮಕ್ಕಳು ಅಸ್ವಸ್ಥರಾಗಿರುವ ಘಟನೆ ಮಂಡ್ಯ ತಾಲೂಕಿನ ಎ. ಹುಲ್ಲುಕರೆ ಗ್ರಾಮದಲ್ಲಿ ನಡೆದಿದೆ.