ಕರ್ನಾಟಕಸಾರ್ವಜನಿಕ ಸಭೆಯಲ್ಲಿ ಪ್ರಕಾಶ್ ರೈ ಮತಯಾಚನೆ ಆರೋಪ,ಸಾಕ್ಷ್ಯಧಾರಗಳಿಲ್ಲ- ಪೊಲೀಸರು
ನಟ ಪ್ರಕಾಶ್ ರಾಜ್ ವಿರುದ್ಧ ಚುನಾವಣಾ ನೀತಿ ಸಂಹಿತೆ ದೂರು ದಾಖಲಾಗಿದ್ದು, ತನಿಖೆ ನಡೆಸುತ್ತಿರುವ ಕಬ್ಬನ್ ಪಾರ್ಕ್ ಪೊಲೀಸರು ಇಂದು ಪ್ರಕಾಶ್ ರೈ ಪಾಲ್ಗೊಂಡಿದ್ದ ಸಾರ್ವಜನಿಕ ಸಭೆಯ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸಿದರು.