Police

ರಾಷ್ಟ್ರೀಯ ಸರಾಸರಿಗಿಂತ ರಾಜ್ಯದಲ್ಲಿ ಅಪರಾಧಗಳ ಸಂಖ್ಯೆ ಏರಿಕೆ: ಸಿಎಂ ಸಿದ್ದರಾಮಯ್ಯ ಆತಂಕ; ತಂತ್ರಜ್ಞಾನದ ಬಳಕೆಗೆ ಸೂಚನೆ
ಮಹಿಳೆಯರು, ಮಕ್ಕಳು ಹಾಗೂ ದುರ್ಬಲ ವರ್ಗಗಳ ರಕ್ಷಣೆಗೆ ನಮ್ಮ ಸರ್ಕಾರ ಆದ್ಯತೆ ನೀಡುತ್ತಿದೆ. ಪೊಲೀಸ್ ಇಲಾಖೆಯೂ ಇದೇ ದಿಕ್ಕಿನಲ್ಲಿ ಕೆಲಸ ಮಾಡಬೇಕು.

ಚಾಮರಾಜನಗರ: ಮದುವೆಗೆ ಪೋಷಕರ ವಿರೋಧ; ತಾತನ ಮನೆಗೆ ಹೋಗಿದ್ದ ಪ್ರೇಮಿಗಳು ಆತ್ಮಹತ್ಯೆ
ಪೋಷಕರು ತಮ್ಮ ಪ್ರೀತಿಗೆ ವಿರೋಧ ವ್ಯಕ್ತಪಡಿಸಿದ್ದಕ್ಕೆ ಮನನೊಂದ ಪ್ರೇಮಿಗಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಮೃತರನ್ನು 19 ವರ್ಷದ ನದಿಯಾ ಹಾಗೂ 21 ವರ್ಷದ ನಾಗೇಂದ್ರ ಎಂದು ತಿಳಿದುಬಂದಿದೆ.

ಬೆಂಗಳೂರು: ಸ್ನೇಹಿತೆ ಜೊತೆ ಸೆಕ್ಸ್ ಮಾಡುವಂತೆ ಪತ್ನಿ ಒತ್ತಾಯ; ಪೊಲೀಸ್ ಠಾಣೆ ಮೆಟ್ಟಿಲೇರಿದ ಪತಿ!
ಅಶ್ಲೀಲ ವಿಡಿಯೋಗಳನ್ನು ಕಳುಹಿಸುತ್ತಿದ್ದ ಪತ್ನಿಯೇ ತನ್ನ ಸ್ನೇಹಿತೆಯರ ಜೊತೆ ಮಲಗುವಂತೆ ಪತಿಗೆ ಒತ್ತಾಯಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಪತ್ನಿಯ ಹುಚ್ಚಾಟಕ್ಕೆ ಬೇಸತ್ತು ಪತಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾನೆ.

'ಸೊಸೆಯೇ ಜೀವನಾಂಶ ನೀಡಬೇಕು': ಮೃತ ಪೊಲೀಸ್ ಕಾನ್‌ಸ್ಟೆಬಲ್ ಪೋಷಕರ ಒತ್ತಾಯಕ್ಕೆ ಅಲಹಾಬಾದ್ ಹೈಕೋರ್ಟ್ ಹೇಳಿದ್ದೇನು?
ಕಳೆದ ವರ್ಷ ಆಗಸ್ಟ್‌ನಲ್ಲಿ ಕೌಟುಂಬಿಕ ನ್ಯಾಯಾಲಯವು ತಮ್ಮ ಅರ್ಜಿಯನ್ನು ತಿರಸ್ಕರಿಸಿದ ನಂತರ ವೃದ್ಧ ದಂಪತಿ ಹೈಕೋರ್ಟ್‌ನ ಮೊರೆ ಹೋಗಿದ್ದರು.

ಉಡುಪಿ: ಪೊಲೀಸರ ಮೇಲೆ ದಾಳಿಗೆ ಯತ್ನಿಸಿದ ಐವರ ಬಂಧನ
ಮೊದಲ ಘಟನೆ ಕಾರ್ಕಳ ತಾಲೂಕಿನ ಕಸಬಾ ಗ್ರಾಮದ ಹಂಚಿಕಟ್ಟೆಯಲ್ಲಿರುವ ಹೊಂಡಾ ಶೋರೂಮ್ ಸಮೀಪ ನಡೆದಿದೆ. ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್‌ಐ ಪ್ರಸನ್ನ ಎಂ.ಎಸ್ ಮತ್ತು ಅವರ ತಂಡ ಬಂಗ್ಲೆಗುಡ್ಡೆ ಸರ್ಕಲ್‌ನಿಂದ ಬರುತ್ತಿದ್ದ ಕಪ್ಪು ಕಾರನ್ನು ನಿಲ್ಲಿಸಲು ಸೂಚಿಸಿದರು.

ಪೊಲೀಸರು ಮಾನವೀಯತೆಯಿಂದ ಕೆಲಸ ಮಾಡಬೇಕು; ಸಾರ್ವಜನಿಕರ ಜೊತೆಗೆ ಸ್ನೇಹದಿಂದ ಇರಬೇಕು: ಸಿಎಂ ಸಿದ್ದರಾಮಯ್ಯ
ಪೊಲೀಸ್ ಸೇವೆಯಲ್ಲಿ ಶಿಸ್ತು, ಸಂಯಮ, ಪ್ರಾಮಾಣಿಕತೆ, ಮಾನವೀಯತೆ ಬಹಳ ಮುಖ್ಯ. ಸಮಾಜದಲ್ಲಿನ ದೀನ ದಲಿತರ, ಅಶಕ್ತರ, ಮಹಿಳೆಯರ ರಕ್ಷಣೆ ಮಾಡುವುದು ಪೊಲೀಸರ ಜವಾಬ್ದಾರಿ.

ಉತ್ತರಪ್ರದೇಶ: ನರ್ಸಿಂಗ್ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿದ ಜಿಮ್ ಟ್ರೈನರ್ ಶಹಜಾದ್
ಉತ್ತರ ಪ್ರದೇಶದ ಬಿಹಾರಿಗಢ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜಿಮ್ ತರಬೇತುದಾರನೊಬ್ಬ ಪ್ರೋಟೀನ್ ಶೇಕ್‌ನಲ್ಲಿ ಮತ್ತು ಬರಿಸುವ ಪದಾರ್ಥ ಬೆರೆಸಿ ನರ್ಸಿಂಗ್ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ.

ಬೆಂಗಳೂರು: ಕ್ಲಾಸ್ ರೂಮ್ನಲ್ಲೇ ಮೆಡಿಕಲ್ ವಿದ್ಯಾರ್ಥಿನಿಗೆ ಪ್ರೇಮ ನಿವೇದನೆ ಮಾಡಿದ್ದ ಪ್ರಾಧ್ಯಾಪಕ ಅಬ್ದುಲ್ ಬಂಧನ!
ನೆಲಮಂಗಲದ ಪ್ರತಿಷ್ಠಿತ ಕಾಲೇಜಿನಲ್ಲಿ ತರಗತಿಯಲ್ಲೇ ಮೆಡಿಕಲ್ ವಿದ್ಯಾರ್ಥಿನಿಗೆ ಪ್ರೇಮ ನಿವೇದನೆ ಮಾಡಿದ್ದ ಪ್ರಾಧ್ಯಾಪಕ ಅಬ್ದುಲ್ ನನ್ನು ನೆಲಮಂಗಲ ಗ್ರಾಮಾಂತರ ಠಾಣೆ ಪೋಲೀಸರು ಬಂಧಿಸಿದ್ದಾರೆ.

IPL 2026: ಮಾರ್ಚ್ 28ಕ್ಕೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ RCB vs SRH ಪಂದ್ಯ; ಬಿಗಿ ಭದ್ರತೆ!
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸನ್‌ರೈಸರ್ಸ್ ಹೈದರಾಬಾದ್ ಅನ್ನು ಎದುರಿಸಲಿದೆ.

