Police

ಬೆಂಗಳೂರು: PG ಯಲ್ಲಿ ನೇಣು ಬಿಗಿದುಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ!
ರಾಜ್ಯ

ಬೆಂಗಳೂರು: PG ಯಲ್ಲಿ ನೇಣು ಬಿಗಿದುಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ!

ಮೃತ ವಿದ್ಯಾರ್ಥಿನಿಯನ್ನು ಹಾಸನ ಮೂಲದ 19 ವರ್ಷದ ವತ್ಸಲ ಎಂದು ಗುರುತಿಸಲಾಗಿದೆ. ಹೆಸರುಘಟ್ಟ ರಸ್ತೆಯ ಕಾಲೇಜೊಂದರಲ್ಲಿ ಬಿ ಫಾರ್ಮ್ ಫೈನಲ್ ಇಯರ್ ವ್ಯಾಸಂಗ ಮಾಡುತ್ತಿದ್ದರು.

ಬೆಂಗಳೂರು: ಖಾಸಗಿ ಪುನರ್ವಸತಿ ಕೇಂದ್ರದಲ್ಲಿ ಯುವಕನ ಶವ ಪತ್ತೆ; ನಾಲ್ವರು ಪೊಲೀಸರ ವಿರುದ್ಧ ಕೊಲೆ ಪ್ರಕರಣ ದಾಖಲು
ರಾಜ್ಯ

ಬೆಂಗಳೂರು: ಖಾಸಗಿ ಪುನರ್ವಸತಿ ಕೇಂದ್ರದಲ್ಲಿ ಯುವಕನ ಶವ ಪತ್ತೆ; ನಾಲ್ವರು ಪೊಲೀಸರ ವಿರುದ್ಧ ಕೊಲೆ ಪ್ರಕರಣ ದಾಖಲು

ಮದ್ಯದ ಚಟ ಹೊಂದಿದ್ದ ದರ್ಶನ್ ನವೆಂಬರ್ 12 ರಂದು ಅವರ ನಿವಾಸದ ಬಳಿ ನಡೆದ ವಾಗ್ವಾದದ ನಂತರ ವಿವೇಕನಗರ ಪೊಲೀಸರು ವಶಕ್ಕೆ ಪಡೆದಿದ್ದರು.

ಮಣಿಪುರ: ನಿಷೇಧಿತ ಸಂಘಟನೆಗಳಿಗೆ ಸೇರಿದ ನಾಲ್ವರು ಉಗ್ರರ ಬಂಧನ; ಅಪಾರ ಶಸ್ತ್ರಾಸ್ತ್ರಗಳು ವಶಕ್ಕೆ!
ದೇಶ

ಮಣಿಪುರ: ನಿಷೇಧಿತ ಸಂಘಟನೆಗಳಿಗೆ ಸೇರಿದ ನಾಲ್ವರು ಉಗ್ರರ ಬಂಧನ; ಅಪಾರ ಶಸ್ತ್ರಾಸ್ತ್ರಗಳು ವಶಕ್ಕೆ!

ಕಕ್ಚಿಂಗ್ ಜಿಲ್ಲೆಯ ಚೆಕ್‌ಪಾಯಿಂಟ್‌ನಿಂದ ನಿಷೇಧಿತ ಪೀಪಲ್ಸ್ ಲಿಬರೇಶನ್ ಆರ್ಮಿಯ ಸದಸ್ಯನನ್ನು ಬಂಧಿಸಲಾಗಿದೆ.

ಬೆಂಗಳೂರು ಎಟಿಎಂ ವ್ಯಾನ್ ದರೋಡೆ: ಅಸಲಿ ಕಾರಣ ಬಹಿರಂಗ! ಇಡೀ ಪ್ರಕರಣದ ಸೂತ್ರದಾರ ಯಾರು ಗೊತ್ತಾ?
ರಾಜ್ಯ

ಬೆಂಗಳೂರು ಎಟಿಎಂ ವ್ಯಾನ್ ದರೋಡೆ: ಅಸಲಿ ಕಾರಣ ಬಹಿರಂಗ! ಇಡೀ ಪ್ರಕರಣದ ಸೂತ್ರದಾರ ಯಾರು ಗೊತ್ತಾ?

ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂಎಸ್ ಸಂಸ್ಥೆ ಮಾಜಿ ನೌಕರ ಕ್ಸೇವಿಯರ್, ಗೋವಿಂದಪುರ ಪೊಲೀಸ್ ಠಾಣಾ ಕಾನ್‌ಸ್ಟೆಬಲ್ ಅಣ್ಣಪ್ಪನಾಯ್ಕ್, ಹಾಲಿ ಸಿಎಂಎಸ್ ಸಂಸ್ಥೆ ಸಿಬ್ಬಂದಿ ಗೋಪಿ, ರವಿ, ಜಿತೇಶ್‌ ಸೇರಿ ಒಟ್ಟು ಏಳು ದರೋಡೆಕೋರರನ್ನ ಬಂಧಿಸಲಾಗಿದೆ.

ಹರಿಯಾಣ ಬಳಿಕ ಇದೀಗ ಉತ್ತರಾಖಂಡದಲ್ಲಿ ಭಾರಿ ಪ್ರಮಾಣದ ಸ್ಫೋಟಕ ಪತ್ತೆ! ಶಾಲೆ ಬಳಿ ನೂರಾರು ಜಿಲೆಟಿನ್ ಕಡ್ಡಿಗಳು!
ದೇಶ

ಹರಿಯಾಣ ಬಳಿಕ ಇದೀಗ ಉತ್ತರಾಖಂಡದಲ್ಲಿ ಭಾರಿ ಪ್ರಮಾಣದ ಸ್ಫೋಟಕ ಪತ್ತೆ! ಶಾಲೆ ಬಳಿ ನೂರಾರು ಜಿಲೆಟಿನ್ ಕಡ್ಡಿಗಳು!

ಅಲ್ಮೋರಾ ಜಿಲ್ಲೆಯ ದಬಾರಾ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಬಳಿ ಪೊದೆಯೊಂದರಲ್ಲಿ 20 ಕೆಜಿಗಿಂತ ಹೆಚ್ಚು ತೂಕದ 161 ಜೆಲಾಟಿನ್ ಕಡ್ಡಿಗಳು ಪತ್ತೆಯಾಗಿವೆ. ಸಮೀಪದ ಪ್ರದೇಶಗಳಲ್ಲಿ ಶೋಧ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ATM van Robbery: ದರೋಡೆ ಪ್ರಕರಣ ಭೇದಿಸಿದ ಬೆಂಗಳೂರು ಪೊಲೀಸರು; 5 ಕೋಟಿ ರೂ ವಶ; ಕಾನ್ಸ್ಟೇಬಲ್ ಸೇರಿ ನಾಲ್ವರ ಬಂಧನ
ರಾಜ್ಯ

ATM van Robbery: ದರೋಡೆ ಪ್ರಕರಣ ಭೇದಿಸಿದ ಬೆಂಗಳೂರು ಪೊಲೀಸರು; 5 ಕೋಟಿ ರೂ ವಶ; ಕಾನ್ಸ್ಟೇಬಲ್ ಸೇರಿ ನಾಲ್ವರ ಬಂಧನ

ಬೆಂಗಳೂರು ನಗರ ಪೂರ್ವ ವಿಭಾಗಕ್ಕೆ ಸೇರಿದ ಪೊಲೀಸ್ ಕಾನ್ಸ್ಟೇಬಲ್ ನನ್ನು ಪ್ರಕರಣದ ಮಾಸ್ಟರ್ ಮೈಂಡ್ ಎಂದು ಹೇಳಲಾಗುತ್ತಿದೆ. ಕೇರಳದ ನಗದು ನಿರ್ವಹಣಾ ಸೇವೆಗಳ (CMS) ಮಾಜಿ ಉದ್ಯೋಗಿಯನ್ನು ಕೂಡ ಬಂಧಿಸಲಾಗಿದೆ.

ವಿಜಯಪುರ: ನಾನಿನ್ನು ಸಹಿಸಲಾರೇ... ಲಿವಿನ್ ರಿಲೇಷನ್​ಶಿಪ್​ನಲ್ಲಿದ್ದ ಸಮೀರ್ ಕತ್ತು ಹಿಸುಕಿ ಕೊಂದ ಮಹಿಳೆ!
ರಾಜ್ಯ

ವಿಜಯಪುರ: ನಾನಿನ್ನು ಸಹಿಸಲಾರೇ... ಲಿವಿನ್ ರಿಲೇಷನ್​ಶಿಪ್​ನಲ್ಲಿದ್ದ ಸಮೀರ್ ಕತ್ತು ಹಿಸುಕಿ ಕೊಂದ ಮಹಿಳೆ!

ಲಿವಿನ್ ರಿಲೇಷನ್​ಶಿಪ್​ನಲ್ಲಿದ್ದ ಪ್ರಿಯಕರನ ಕತ್ತುಹಿಸುಕಿ ಮಹಿಳೆಯೇ ಕೊಲೆ ಮಾಡಿರುವ ಘಟನೆ ವಿಜಯಪುರದ ಅಮನ್ ಕಾಲೋನಿಯಲ್ಲಿ ನಡೆದಿದೆ. ಮೃತನನ್ನು 26 ವರ್ಷದ ಸಮೀರ್ ಅಲಿಯಾಸ್ ಪಿಕೆ ಇನಾಂದಾರ್ ಎಂದು ಗುರುತಿಸಲಾಗಿದೆ.

ಕೊಪ್ಪಳ: ಮಹಿಳೆಯನ್ನು ಬೈಕ್ ನಲ್ಲಿ ಕರೆದೊಯ್ದು, ಪಾಳುಬಿದ್ದ ಮನೆಯಲ್ಲಿ ಗ್ಯಾಂಗ್ ರೇಪ್; ನಾಲ್ವರ ಬಂಧನ
ರಾಜ್ಯ

ಕೊಪ್ಪಳ: ಮಹಿಳೆಯನ್ನು ಬೈಕ್ ನಲ್ಲಿ ಕರೆದೊಯ್ದು, ಪಾಳುಬಿದ್ದ ಮನೆಯಲ್ಲಿ ಗ್ಯಾಂಗ್ ರೇಪ್; ನಾಲ್ವರ ಬಂಧನ

ನವೆಂಬರ್ 16 ರ ಸಂಜೆ ಈ ಘಟನೆ ನಡೆದಿದ್ದು, ಸಾಮೂಹಿಕ ಅತ್ಯಾಚಾರ ನಡೆಸಿದ ಆರೋಪದಲ್ಲಿ ಲಕ್ಷ್ಣಣ ಕೆಂಚಪ್ಪ ಕರಗುಳಿ ರೋನ್, ಬಸವರಾಜ ಸೆಕ್ರೆಪ್, ಭೀಮಪ್ಪ ಮಹದೇವಪ್ಪ ಮಸ್ಕಿ ಹನುಮಾಪುರ ಮತ್ತು ಶಾಹಿಕುಮಾರ ಮಹದೇವಪ್ಪ ಮಸ್ಕಿ ಹನುಮಾಪುರ ಎಂಬವರನ್ನು ಬಂಧಿಸಿದ್ದಾರೆ.

ಮಡಿಕೇರಿ: ಕಳ್ಳತನದಿಂದ ಹೋದ ಮಾನ; ಪತ್ನಿ ತೊರೆದಿದ್ದರಿಂದ ನೊಂದು ವಿಡಿಯೋ ಕರೆ ಮಾಡಿ ಪತಿ ಆತ್ಮಹತ್ಯೆ!
ರಾಜ್ಯ

ಮಡಿಕೇರಿ: ಕಳ್ಳತನದಿಂದ ಹೋದ ಮಾನ; ಪತ್ನಿ ತೊರೆದಿದ್ದರಿಂದ ನೊಂದು ವಿಡಿಯೋ ಕರೆ ಮಾಡಿ ಪತಿ ಆತ್ಮಹತ್ಯೆ!

ಕಳ್ಳತನ ಮಾಡಿ ಜೈಲು ಸೇರಿದ್ದ ಪತಿ ನಂತರ ಜೈಲಿನಿಂದ ಹೊರಬಂದು ಪತ್ನಿಯನ್ನು ಸೇರಲು ಮಾಡಿದ ಪ್ರಯತ್ನಗಳೆಲ್ಲವೂ ವಿಫಲವಾಗಿತ್ತು.