policeman

ಹುಟ್ಟುಹಬ್ಬಕ್ಕೆ ಕರೆದು ದಲಿತ ಬಾಲಕಿ ಮೇಲೆ ಪೊಲೀಸ್ ಅಧಿಕಾರಿ ಅತ್ಯಾಚಾರ; ಕಾವಲು ಕಾಯುತ್ತಿದ್ದ ಸಹೋದ್ಯೋಗಿ ಸೇರಿ ಇಬ್ಬರು ಅಂದರ್!
ದೇಶ

ಹುಟ್ಟುಹಬ್ಬಕ್ಕೆ ಕರೆದು ದಲಿತ ಬಾಲಕಿ ಮೇಲೆ ಪೊಲೀಸ್ ಅಧಿಕಾರಿ ಅತ್ಯಾಚಾರ; ಕಾವಲು ಕಾಯುತ್ತಿದ್ದ ಸಹೋದ್ಯೋಗಿ ಸೇರಿ ಇಬ್ಬರು ಅಂದರ್!

ಜುಲೈ 22ರ ಸಂಜೆ ಪರಿಚಯಸ್ಥರೊಬ್ಬರ ಮೊಬೈಲ್ ಫೋನ್ ಬಳಸಿ ಆ ಹುಡುಗಿಗೆ ಕರೆ ಮಾಡಿ, ತನ್ನ ಮಗಳ ಹುಟ್ಟುಹಬ್ಬದ ಸಮಾರಂಭಕ್ಕೆ ಆಹ್ವಾನಿಸಿದ್ದರು ಎಂದು ಆರೋಪಿಸಲಾಗಿದೆ.

ಚುನಾವಣಾ ಕರ್ತವ್ಯದಲ್ಲಿದ್ದ ಯೋಧ ಆತ್ಮಹತ್ಯೆ: ಛತ್ತೀಸ್‌ಗಢದ ಗರಿಯಾಬಂದ್ ನಲ್ಲಿ ದುರ್ಘಟನೆ
ದೇಶ

ಚುನಾವಣಾ ಕರ್ತವ್ಯದಲ್ಲಿದ್ದ ಯೋಧ ಆತ್ಮಹತ್ಯೆ: ಛತ್ತೀಸ್‌ಗಢದ ಗರಿಯಾಬಂದ್ ನಲ್ಲಿ ದುರ್ಘಟನೆ

ಶಾಲೆಯ ಕೊಠಡಿಯೊಂದರಲ್ಲಿ ಹೆಡ್ ಕಾನ್‌ಸ್ಟೆಬಲ್ ಜಿಯಾಲಾಲ್ ಪವಾರ್ ತನ್ನ ಸರ್ವಿಸ್ ರೈಫಲ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ಮೀಸಲು ತಂಡದಲ್ಲಿದ್ದರು.

ನದಿಯಲ್ಲಿ ಮುಳುಗುತ್ತಿದ್ದ ತನ್ನಿಬ್ಬರು ಮಕ್ಕಳನ್ನು ರಕ್ಷಿಸಿದ ನಂತರ ತಾನೇ ನೀರುಪಾಲಾದ ಪೊಲೀಸ್ ಸಿಬ್ಬಂದಿ
ದೇಶ

ನದಿಯಲ್ಲಿ ಮುಳುಗುತ್ತಿದ್ದ ತನ್ನಿಬ್ಬರು ಮಕ್ಕಳನ್ನು ರಕ್ಷಿಸಿದ ನಂತರ ತಾನೇ ನೀರುಪಾಲಾದ ಪೊಲೀಸ್ ಸಿಬ್ಬಂದಿ

ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ನದಿಯಲ್ಲಿ ಮುಳುಗುತ್ತಿದ್ದ ತನ್ನ ಇಬ್ಬರು ಮಕ್ಕಳನ್ನು ರಕ್ಷಿಸಿದ ಪೊಲೀಸ್ ಸಿಬ್ಬಂದಿಯೊಬ್ಬರು ಬುಧವಾರ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಮ್ಮು-ಕಾಶ್ಮೀರ: ಪ್ರತ್ಯೇಕ ಘಟನೆಯಲ್ಲಿ ಓರ್ವ ನಾಗರಿಕನ ಹತ್ಯೆ, ಪೊಲೀಸ್ ಗೆ ಗಾಯ
ದೇಶ

ಜಮ್ಮು-ಕಾಶ್ಮೀರ: ಪ್ರತ್ಯೇಕ ಘಟನೆಯಲ್ಲಿ ಓರ್ವ ನಾಗರಿಕನ ಹತ್ಯೆ, ಪೊಲೀಸ್ ಗೆ ಗಾಯ

ಜಮ್ಮು-ಕಾಶ್ಮೀರದಲ್ಲಿ ಮತ್ತೆ ಹತ್ಯೆಗಳ ಸುದ್ದಿ ವರದಿಯಾಗುತ್ತಿದ್ದು, ಡಿ.22 ರಂದು ನಡೆದ ಪ್ರತ್ಯೇಕ ಘಟನೆಗಳಲ್ಲಿ ಓರ್ವ ನಾಗರಿಕನ ಹತ್ಯೆ ಮಾಡಲಾಗಿದ್ದು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. 

ನಂಬಿಸಿ ವಿದ್ಯಾರ್ಥಿನಿ ಮೇಲೆ ನಿರಂತರ ರೇಪ್, ನಿಶ್ಚಯವಾಗಿದ್ದ ಹುಡುಗನಿಗೆ ವಿಡಿಯೋ ಕಳುಹಿಸಿದ ಪೊಲೀಸ್ ಪೇದೆ!
ದೇಶ

ನಂಬಿಸಿ ವಿದ್ಯಾರ್ಥಿನಿ ಮೇಲೆ ನಿರಂತರ ರೇಪ್, ನಿಶ್ಚಯವಾಗಿದ್ದ ಹುಡುಗನಿಗೆ ವಿಡಿಯೋ ಕಳುಹಿಸಿದ ಪೊಲೀಸ್ ಪೇದೆ!

ಪೊಲೀಸ್ ಪೇದೆಯೊಬ್ಬ ಮದುವೆಯಾಗುವುದಾಗಿ ನಂಬಿಸಿ ಕಾಲೇಜು ವಿದ್ಯಾರ್ಥಿನಿಯ ಮೇಲೆ ನಿರಂತರವಾಗಿ ಅತ್ಯಾಚಾರ ನಡೆಸಿದ್ದು ಅಲ್ಲದೆ ವಿದ್ಯಾರ್ಥಿನಿ ಜೊತೆಗಿನ ಸರಸ ಸಲ್ಲಾಪದ ವಿಡಿಯೋವನ್ನು ನಿಶ್ಚಿತಾರ್ಥವಾಗಿದ್ದ ಹುಡುಗನಿಗೆ ಕಳುಹಿಸಿದ್ದಾನೆ.

ನಮ್ಮ ತಂದೆ ಮಾಡಿದ ತಪ್ಪೇನು? ಕಲ್ಲೇಟಿಗೆ ಬಲಿಯಾದ ರತನ್ ಲಾಲ್ ನ 3 ಮುದ್ದು ಮಕ್ಕಳ ಪ್ರಶ್ನೆ
ದೇಶ

ನಮ್ಮ ತಂದೆ ಮಾಡಿದ ತಪ್ಪೇನು? ಕಲ್ಲೇಟಿಗೆ ಬಲಿಯಾದ ರತನ್ ಲಾಲ್ ನ 3 ಮುದ್ದು ಮಕ್ಕಳ ಪ್ರಶ್ನೆ

ರಾಜಧಾನಿಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯ ಪರ ಮತ್ತು ವಿರೋಧದ ಹೋರಾಟ, ಸಂಘರ್ಷದಲ್ಲಿ ಅನೇಕರ ಬದುಕು ನಲುಗಿಹೋಗುತ್ತಿದೆ. ಅವರಲ್ಲಿ ತಮ್ಮದಲ್ಲದ ತಪ್ಪಿಗೆ ಬಲಿಯಾದ ಹೆಡ್‌ಕಾನ್‌ಸ್ಟೆಬಲ್ ರತನ್‌ ಲಾಲ್ ಕುಟುಂಬವೂ ಒಂದು.

ಯಾವುದೇ ಪೊಲೀಸರು ಶಸ್ತ್ರಾಸ್ತ್ರ, ಶೂ ಧರಿಸಿ ಪುರಿ ಜಗನ್ನಾಥ ದೇಗುಲ ಪ್ರವೇಶಿಸಬಾರದು: ಸುಪ್ರೀಂ ಕೋರ್ಟ್
ದೇಶ

ಯಾವುದೇ ಪೊಲೀಸರು ಶಸ್ತ್ರಾಸ್ತ್ರ, ಶೂ ಧರಿಸಿ ಪುರಿ ಜಗನ್ನಾಥ ದೇಗುಲ ಪ್ರವೇಶಿಸಬಾರದು: ಸುಪ್ರೀಂ ಕೋರ್ಟ್

ಶಸ್ತ್ರಾಸ್ತ್ರ ಹಾಗೂ ಶೂ ಧರಿಸಿ ಯಾವುದೇ ಪೊಲೀಸರು ಕೂಡ ಜಗತ್ಪ್ರಸಿದ್ಧ ಪುರಿ ಜಗನ್ನಾಥ ದೇಗುಲ ಪ್ರವೇಶ ಮಾಡುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಬುಧವಾರ ಹೇಳಿದೆ...

ಪೊಲೀಸರು ಮುಂದಿನಿಂದಲೇ ಆ್ಯಪಲ್ ಸಿಬ್ಬಂದಿ ವಿವೇಕ್ ಶೂಟ್ ಮಾಡಿದರು: ಪ್ರತ್ಯಕ್ಷದರ್ಶಿ
ದೇಶ

ಪೊಲೀಸರು ಮುಂದಿನಿಂದಲೇ ಆ್ಯಪಲ್ ಸಿಬ್ಬಂದಿ ವಿವೇಕ್ ಶೂಟ್ ಮಾಡಿದರು: ಪ್ರತ್ಯಕ್ಷದರ್ಶಿ

ಪೊಲೀಸ್ ಪೇದೆ ಪ್ರಶಾಂತ್ ಚೌಧರಿ ಅವರು ಆ್ಯಪಲ್‌ ಕಂಪೆನಿಯ ಎಕ್ಸಿಕ್ಯುಟಿವ್‌ ವಿವೇಕ್‌ ತಿವಾರಿ ಅವರನ್ನು ಮುಂದಿನಿಂದಲೇ ಶೂಟ್...

ನಿಸ್ವಾರ್ಥ ಸೇವೆ: ನೋವಿನಿಂದ ನರಳುತ್ತಿದ್ದ ಗರ್ಭಿಣಿಯನ್ನು ಹೊತ್ತೊಯ್ದ ಪೊಲೀಸ್ ಅಧಿಕಾರಿ, ಫೋಟೋ ವೈರಲ್!
ದೇಶ

ನಿಸ್ವಾರ್ಥ ಸೇವೆ: ನೋವಿನಿಂದ ನರಳುತ್ತಿದ್ದ ಗರ್ಭಿಣಿಯನ್ನು ಹೊತ್ತೊಯ್ದ ಪೊಲೀಸ್ ಅಧಿಕಾರಿ, ಫೋಟೋ ವೈರಲ್!

ಮಥುರಾ ಕಂಟೋನ್ಮೆಂಟ್ ರೈಲ್ವೆ ನಿಲ್ದಾಣದಲ್ಲಿ ನೋವಿನಿಂದ ನರಳುತ್ತಿದ್ದ ತುಂಬು ಗರ್ಭಿಣಿಯನ್ನು ಪೊಲೀಸ್ ಅಧಿಕಾರಿಯೊಬ್ಬರು ಹೊತ್ತೊಯ್ದ ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ...