Policeman killed

ಅನಂತ್‌ನಾಗ್‌: ಉಗ್ರರಿಂದ ಗುಂಡಿನ ದಾಳಿ; ಪೊಲೀಸ್ ಅಧಿಕಾರಿ ಹುತಾತ್ಮ; ಶೋಧ ಕಾರ್ಯಾಚರಣೆ ಆರಂಭ; Video
ದೇಶ

ಅನಂತ್‌ನಾಗ್‌: ಉಗ್ರರಿಂದ ಗುಂಡಿನ ದಾಳಿ; ಪೊಲೀಸ್ ಅಧಿಕಾರಿ ಹುತಾತ್ಮ; ಶೋಧ ಕಾರ್ಯಾಚರಣೆ ಆರಂಭ; Video

ಅನಂತನಾಗ್‌ನ ಲಾಲ್ ಚೌಕ್‌ನಲ್ಲಿ ಇಂದು ಮಧ್ಯಾಹ್ನ 12.30 ರ ಸುಮಾರಿಗೆ ಉಗ್ರರು ದಾಳಿ ನಡೆಸಿದ್ದು, ಅಮರನಾಥ ಯಾತ್ರೆಯ ಭದ್ರತಾ ಕರ್ತವ್ಯದಲ್ಲಿದ್ದ ಹೆಡ್ ಕಾನ್‌ಸ್ಟೆಬಲ್ ಆಶಿಕ್ ಹುಸೇನ್ ಅವರು ಹುತಾತ್ಮರಾಗಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಭೀಕರ ರಸ್ತೆ ಅಪಘಾತ: ಗಸ್ತು ತಿರುಗುತ್ತಿದ್ದ ವಾಹನಕ್ಕೆ ಕಾರು ಡಿಕ್ಕಿ, ಇಬ್ಬರು ಪೊಲೀಸರ ದುರ್ಮರಣ
ದೇಶ

ಪಶ್ಚಿಮ ಬಂಗಾಳದಲ್ಲಿ ಭೀಕರ ರಸ್ತೆ ಅಪಘಾತ: ಗಸ್ತು ತಿರುಗುತ್ತಿದ್ದ ವಾಹನಕ್ಕೆ ಕಾರು ಡಿಕ್ಕಿ, ಇಬ್ಬರು ಪೊಲೀಸರ ದುರ್ಮರಣ

ಪಶ್ಚಿಮ ಬಂಗಾಳದ ಹೌರಾ ಜಿಲ್ಲೆಯಲ್ಲಿ ಗಸ್ತು ತಿರುಗುತ್ತಿದ್ದ ವ್ಯಾನ್‌ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಸಬ್‌ಇನ್‌ಸ್ಪೆಕ್ಟರ್ ಸೇರಿ ಇಬ್ಬರು ಪೊಲೀಸರು ಸಾವನ್ನಪ್ಪಿದ್ದು, ಮೂವರಿಗೆ ಗಾಯವಾಗಿರುವ ಘಟನೆ ಗುರುವಾರ ನಡೆದಿದೆ.

ಮಣಿಪುರ ಹಿಂಸಾಚಾರ: ಪಶ್ಚಿಮ ಕಾಂಗ್‌ಪೊಕ್ಪಿಯಲ್ಲಿ ಪೊಲೀಸ್ ಸಿಬ್ಬಂದಿ ಹತ್ಯೆ, 10 ಮಂದಿಗೆ ಗಾಯ
ದೇಶ

ಮಣಿಪುರ ಹಿಂಸಾಚಾರ: ಪಶ್ಚಿಮ ಕಾಂಗ್‌ಪೊಕ್ಪಿಯಲ್ಲಿ ಪೊಲೀಸ್ ಸಿಬ್ಬಂದಿ ಹತ್ಯೆ, 10 ಮಂದಿಗೆ ಗಾಯ

ಮಣಿಪುರದ ಪಶ್ಚಿಮ ಕಾಂಗ್‌ಪೊಕ್ಪಿ ಪ್ರದೇಶದಲ್ಲಿ ರಾತ್ರೋರಾತ್ರಿ ನಡೆದ ಹಿಂಸಾತ್ಮಕ ಘರ್ಷಣೆ ನಂತರ ಸೋಮವಾರ ಒಬ್ಬ ಪೊಲೀಸ್ ಮೃತಪಟ್ಟು ಕನಿಷ್ಠ 10 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪಾಕಿಸ್ತಾನ: ಪೋಲಿಯೊ ಲಸಿಕೆ ತಂಡದ ಕಾವಲು ಕಾಯುತ್ತಿದ್ದ ಪೋಲೀಸ್ ಅಧಿಕಾರಿಯನ್ನು ಕೊಂದ ಶಂಕಿತ ಉಗ್ರರು
ವಿದೇಶ

ಪಾಕಿಸ್ತಾನ: ಪೋಲಿಯೊ ಲಸಿಕೆ ತಂಡದ ಕಾವಲು ಕಾಯುತ್ತಿದ್ದ ಪೋಲೀಸ್ ಅಧಿಕಾರಿಯನ್ನು ಕೊಂದ ಶಂಕಿತ ಉಗ್ರರು

ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದಲ್ಲಿ ಮಂಗಳವಾರ ಪೋಲಿಯೊ ಲಸಿಕೆ ತಂಡವನ್ನು ಕಾವಲು ಕಾಯುತ್ತಿದ್ದಾಗ ಶಂಕಿತ ಉಗ್ರಗಾಮಿಗಳು ಪೊಲೀಸ್ ಅಧಿಕಾರಿಯನ್ನು ಹತ್ಯೆ ಮಾಡಿದ್ದಾರೆ.

ದೆಹಲಿ ಹೈಕೋರ್ಟ್ ನಲ್ಲಿ ಗುಂಡಿನ ದಾಳಿ: ಪೇದೆ ಸಾವು
ದೇಶ

ದೆಹಲಿ ಹೈಕೋರ್ಟ್ ನಲ್ಲಿ ಗುಂಡಿನ ದಾಳಿ: ಪೇದೆ ಸಾವು

ದೆಹಲಿಯ ಹೈಕೋರ್ಟ್ ನಲ್ಲಿ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಪೇದೆಯೊಬ್ಬರು ಸಾವನ್ನಪ್ಪಿದ್ದಾರೆ...

ಮತ್ತೆ ಗುಂಡಿನ ದಾಳಿ ನಡೆಸಿದ ಮಾವೋವಾದಿ, ಓರ್ವ ಭದ್ರತಾ ಸಿಬ್ಬಂದಿ ಸಾವು
ದೇಶ

ಮತ್ತೆ ಗುಂಡಿನ ದಾಳಿ ನಡೆಸಿದ ಮಾವೋವಾದಿ, ಓರ್ವ ಭದ್ರತಾ ಸಿಬ್ಬಂದಿ ಸಾವು

ಛತ್ತೀಸ್‌ಗಡದಲ್ಲಿ ಮಾವೋವಾದಿಗಳು ನಡೆಸಿದ ಗುಂಡಿನ ದಾಳಿಗೆ ಓರ್ವ ಭದ್ರತಾ ಸಿಬ್ಬಂದಿ ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ...