Policeman shot dead

ಮಣಿಪುರ: ಚುರಾಚಂದ್ಪುರದಲ್ಲಿ ಪೊಲೀಸ್ ಅಧಿಕಾರಿಗೆ ಗುಂಡಿಕ್ಕಿ ಹತ್ಯೆ
ಮಣಿಪುರದ ಚುರಾಚಂದ್ಪುರ ಜಿಲ್ಲೆಯ ಚಿಂಗ್ಫೀ ಬಂಕರ್ ನಂ.1ರಲ್ಲಿ ಬುಧವಾರ ಕರ್ತವ್ಯ ನಿರತ ಪೊಲೀಸ್ ಸಬ್ಇನ್ಸ್ಪೆಕ್ಟರ್ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಮ್ಮು ಕಾಶ್ಮೀರ: ಉಗ್ರರ ಗುಂಡಿನ ದಾಳಿ, ಪೋಲೀಸ್ ಹೆಡ್ ಕಾಸ್ನ್ಟೇಬಲ್ ಹುತಾತ್ಮ
ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಶನಿವಾರ ಭಯೋತ್ಪಾದಕರು ಭದ್ರತಾ ಪಡೆಗಳ ಮೇಲೆ ದಾಳಿ ನಡೆಸಿ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಒಬ್ಬರನ್ನು ಕೊಂದು ಹಾಕಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

