ರಾಜಕೀಯಎಂಟಿಬಿ ಆಡಿಯೋ ಕ್ಲಿಪ್'ನಿಂದ ಪೊಲೀಸ್ ಇಲಾಖೆಯಲ್ಲಿ ಭ್ರಷ್ಟಾಚಾರ ಇರುವುದು ಸಾಬೀತಾಗಿದೆ: ಡಿಕೆಶಿ
ಎಂಟಿಬಿ ಆಡಿಯೋ ಕ್ಲಿಪ್'ನಿಂದ ಪೊಲೀಸ್ ಇಲಾಖೆಯಲ್ಲಿ ಭ್ರಷ್ಟಾಚಾರ ಇರುವುದು ಸಾಬೀತಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಹಾಗೂ ವಿರೋಧ ಪಕ್ಷಧ ನಾಯಕ ಸಿದ್ದರಾಮಯ್ಯ ಅವರು ಭಾನುವಾರ ಆರೋಪಿಸಿದ್ದಾರೆ.