ದೇಶಒಂಟಿಯಾಗಿದ್ದ ಯುವತಿಗೆ 18 ಬಾರಿ ಸ್ಕ್ರೂಡ್ರೈವರ್ನಿಂದ ಚುಚ್ಚಿ ಕೊಂದ; ಆರೋಪಿ ರಫಿ ಬಂಧನಕ್ಕೆ ಕಾರಣವಾಯ್ತು ಒಂದು Missed Call!
ಮೊರಾದಾಬಾದ್ ಜಿಲ್ಲೆಯ ಮಿಲಾಕ್ ಗ್ರಾಮದಲ್ಲಿ ಯುವತಿಯೊಬ್ಬಳನ್ನು ಸ್ಕ್ರೂಡ್ರೈವರ್ನಿಂದ 18 ಬಾರಿ ಇರಿದು ಕೊಂದಿರುವ ಭೀಕರ ಘಟನೆ ನಡೆದಿದೆ. ಈ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದಾರೆ. ಈ ಘಟನೆ ಶನಿವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.