ದೇಶಅಪಹರಣಕ್ಕೊಳಗಾಗಿದ್ದ ಬಿಜೆಪಿ ಮುಖಂಡನನ್ನು ರಕ್ಷಿಸಿದ ಜಮ್ಮು ಕಾಶ್ಮೀರ ಪೊಲೀಸರು
ಅಪರಿಚಿತ ದುಷ್ಕರ್ಮಿಗಳಿಂದ ಅಪಹರಣಕ್ಕೊಳಗಾಗಿದ್ದ ಸ್ಥಳೀಯ ಬಿಜೆಪಿ ಮುಖಂಡ ಮತ್ತು ಸೊಪೋರ್ ಜಿಲ್ಲೆಯ ವಾಟರ್ಗಾಮ್ ಪಾಲಿಕೆ ಸಮಿತಿ ಉಪಾಧ್ಯಕ್ಷ ಮೆಹ್ರಾಜುದಿನ್ ಮಲ್ಲಾ ಅವರನ್ನು ಜಮ್ಮು ಮತ್ತು ಕಾಶ್ಮೀರ ಪೊಲೀಸರ ತಂಡ ರಕ್ಷಿಸಿದೆ