ದೇಶ'ಜರಿದವರೆನ್ನ ಜನ್ಮ ಬಂಧುಗಳೆಂಬೆ': ಬೈದರೂ ತಾಳ್ಮೆ ಕಳೆದುಕೊಳ್ಳದೆ ಪ್ರತಿಕ್ರಿಯಿಸಿದ ಸಚಿವೆ ಸುಷ್ಮಾ ಸ್ವರಾಜ್!
ಜನರ ಸಮಸ್ಯೆಗೆ ಸಾಮಾಜಿಕ ಜಾಲತಾಣಗಳಲ್ಲಿ ಸ್ಪಂಧಿಸುವ ಸುಷ್ಮಾ ಸ್ವರಾಜ್ ಎಂಥಹ ಸಂದರ್ಭಗಳಲ್ಲೂ ತಾಳ್ಮೆ ಕಳೆದುಕೊಂಡು ಪ್ರತಿಕ್ರಿಯೆ ನೀಡಿದ ಉದಾಹರಣೆಗಳಿಲ್ಲ. ಇದು ಮತ್ತೊಮ್ಮೆ ಸಾಬೀತಾಗಿದೆ.