ದೇಶವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ನಿಧನ; ಅತಂತ್ರದಲ್ಲಿ NCP ಭವಿಷ್ಯ?; ರಾಜಕೀಯ ವಿಶ್ಲೇಷಕರು ಹೇಳೋದೇನು?
ಇದೀಗ ಅಜಿತ್ ಪವಾರ್ ಜೊತೆಗಿದ್ದ 41 ಶಾಸಕರು ಶರದ್ ಪವಾರ್ ಕಡೆಗೆ ವಾಲದಂತೆ ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ನೋಡಿಕೊಳ್ಳಬೇಕಾಗುತ್ತದೆ ಎಂದು ರಾಜಕೀಯ ವಿಶ್ಲೇಷಕರು ಹೇಳುತ್ತಾರೆ.