ರಾಜಕೀಯಹೊಸ ಕ್ರಾಂತಿಗೆ ಮುನ್ನುಡಿ ಬರೆಯದಿದ್ದರೆ ಅಹಿಂದ ದೂರ; ನಮ್ಮ ಸರ್ಕಾರದಲ್ಲೇ ಕೆಲವರು ಭರವಸೆ ಈಡೇರಿಸಲು ಬಿಟ್ಟಿಲ್ಲ: ಸತೀಶ್ ಜಾರಕಿಹೊಳಿ
20 ವರ್ಷಗಳ ಹಿಂದೆ ಹುಬ್ಬಳ್ಳಿಯಲ್ಲಿ ನಡೆದ ಸಮಾವೇಶ ರಾಜಕೀಯ ಬದಲಾವಣೆಗೆ ಕಾರಣವಾಯಿತು. ಈ ನೆನಪು ಮುಂದಿಟ್ಟುಕೊಂಡು ಏನೆಲ್ಲ ಬದಲಾವಣೆಯಾಗಿದೆ, ಏನೇನು ಆಗಬೇಕು ಎನ್ನುವುದನ್ನು ಚಿಂತಿಸಬೇಕು ಎಂದರು.