ರಾಜಕೀಯಪ್ರಧಾನಿ ಮೋದಿಯವರ ಬೆಂಗಳೂರು ಭೇಟಿ: ಮೂವರು ಧಾರ್ಮಿಕ ಮುಖಂಡರುಗಳ ಭೇಟಿ, ಲೆಕ್ಕಚಾರಗಳೇನು?
ಚುನಾವಣೆ ಹೊಸ್ತಿಲಿನಲ್ಲಿರುವ ಕರ್ನಾಟಕದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಇಂದಿನ ಬೆಂಗಳೂರು ಭೇಟಿ ಸಹಜವಾಗಿ ಸಾಕಷ್ಟು ಕುತೂಹಲ, ಬಿಜೆಪಿ ಪಾಳಯದಲ್ಲಿ ಉತ್ಸಾಹ ತುಂಬಿದೆ. ಪ್ರಧಾನಿಯವರ ಈ ಭೇಟಿ ಕೇವಲ ಅಭಿವೃದ್ಧಿ ಅಜೆಂಡಾ ಮಾತ್ರವಲ್ಲ, ಪ್ರಮುಖ ಮೂರು ಧಾರ್ಮಿಕ ಮುಖಂಡರನ್ನು ಭೇಟಿ ಮಾಡುತ್ತಿರುವುದು ಕುತೂಹಲ ಕೆರಳಿಸಿದೆ.