ದೇಶಕೋವಿಡ್-19 ಹೆಚ್ಚಳ ಎದುರಿಸಲು ರಾಷ್ಟ್ರೀಯ ನೀತಿ ರೂಪಿಸಲು ರಾಜಕೀಯ ಒಮ್ಮತ ಮೂಡಿಸಿ: ಕೇಂದ್ರಕ್ಕೆ ಸೋನಿಯಾ ಗಾಂಧಿ
ಕೋವಿಡ್-19 ಎರಡನೇ ಅಲೆಯಲ್ಲಿ ದೇಶದ ನಾಗರಿಕರು ಪರಿತಪಿಸುತ್ತಿರುವಾಗ ಸೋಂಕು ಹರಡುವುದನ್ನು ತಡೆಯಲು ರಾಷ್ಟ್ರೀಯ ನೀತಿ ರೂಪಿಸಲು ರಾಜಕೀಯ ಒಮ್ಮತ ತರಬೇಕು ಎಂದು ಕೇಂದ್ರ ಸರ್ಕಾರವನ್ನು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಒತ್ತಾಯಿಸಿದ್ದಾರೆ.