ರಾಜ್ಯಇಸ್ಲಾಂ ಧರ್ಮವೇ ಶ್ರೇಷ್ಠ: ಸಿಎಂ ಡಿಕೆಶಿಯ 6ನೇ ಗ್ಯಾರಂಟಿ- ಹಿಂದೂಗಳಿಗೆ 'ಸುನ್ನತ್ ಗ್ಯಾರಂಟಿ'; ರಾಯರೆಡ್ಡಿ ಕ್ಷಮೆಯಾಚನೆಗೆ ಬಿಜೆಪಿ ಒತ್ತಾಯ!
ಕೊಪ್ಪಳದ ಕುಕನೂರಿನಲ್ಲಿ ನಡೆದ ಮುಸ್ಲಿಂ ಸಮಾಜದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ರಾಯರೆಡ್ಡಿ, ನಾನು ಹೆಚ್ಚಾಗಿ ಮಠ-ಮಂದಿರಕ್ಕೆ ಹೋಗಲ್ಲ. ಆದರೆ ಒಂದು ಬಾರಿಯಾದರೂ ಹಜ್ ಯಾತ್ರೆ ಕೈಗೊಳ್ಳಬೇಕು ಎಂಬ ಇಂಗಿತ ವ್ಯಕ್ತಪಡಿಸಿದ್ದಾರೆ.