ದೇಶಮಹಾ ರಾಜಕೀಯ ಬಿಕ್ಕಟ್ಟು: ಶಿವಸೇನಾ ಶಾಸಕಾಂಗ ಪಕ್ಷದ ನಾಯಕ ಸ್ಥಾನದಿಂದ ಏಕನಾಥ್ ಶಿಂಧೆ ವಜಾ
ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಕುರ್ಚಿ ಅಲುಗಾಡುತ್ತಿದ್ದು, ಪಕ್ಷದ ಕೆಲ ಶಾಸಕರೊಂದಿಗೆ ನಾಪತ್ತೆಯಾಗಿರೋ ಶಿವಸೇನೆ ಸಚಿವ ಏಕನಾಥ್ ಶಿಂಧೆ ಅವರಿಗೆ ಪಕ್ಷ ವಜಾ ಶಿಕ್ಷೆ ನೀಡಿದೆ. ಏಕನಾಥ್ ಶಿಂಧೆ ಅವರು ಇತರ 21 ಶಾಸಕರೊಂದಿಗೆ...