political crisis

ರಾಜಸ್ಥಾನ ರಾಜಕೀಯ ಬಿಕ್ಕಟ್ಟು: ಈ ವಾರ ಅಧಿವೇಶನ ಸಾಧ್ಯತೆ- ಮೂಲಗಳು
ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ರಾಜ್ಯಪಾಲ ಕಲ್ ರಾಜ್ ಮಿಶ್ರಾ ಅವರನ್ನು ಭೇಟಿಯಾದ ಬೆನ್ನಲ್ಲೇ, ಈ ವಾರ ವಿಧಾನಸಭೆ ಅಧಿವೇಶನವನ್ನು ಕರೆಯುವ ಸಾಧ್ಯತೆ ಇದೆ ಎಂದು ಕಾಂಗ್ರೆಸ್ ಮೂಲಗಳಿಂದ ತಿಳಿದುಬಂದಿದೆ.

ರಾಜಸ್ಥಾನ: ಸಚಿನ್ ಪೈಲಟ್ ಬಣದ 18 ಶಾಸಕರು ಬೆಂಗಳೂರಿನಲ್ಲಿ ವಾಸ್ತವ್ಯದ ಮಾಹಿತಿ?
ರಾಜಸ್ಥಾನದ ಮುಖ್ಯಮಂತ್ರಿ ವಿಶ್ವಾಸಮತ ಯಾಚನೆಗೆ ಅವಕಾಶ ಕೇಳಿದ್ದಾರೆ.ಈ ನಡುವೆಯೇ 18 ಜನ ಸಚಿನ್ ಪೈಲಟ್ ಬಣದ ಕಾಂಗ್ರೆಸ್ ಶಾಸಕರು ನಿನ್ನೆ ಸಂಜೆ ಯಿಂದ ನಾಪತ್ತೆಯಾಗಿದ್ದು ಕರ್ನಾಟಕದ ರಾಜಧಾನಿ ಆಗಮಿಸಿದ್ದಾರೆಂಬ ಮಾಹಿತಿ ಇದೆ.

ಸಚಿನ್ ಪೈಲಟ್, 18 ಶಾಸಕರಿಗೆ ಅನರ್ಹತೆ ನೋಟಿಸ್; ಸ್ಪೀಕರ್ ಅಧಿಕಾರ ವಿವಾದ ಮತ್ತೆ ಮುನ್ನೆಲೆಗೆ!
ರಾಜಸ್ಥಾನ ರಾಜಕೀಯ ಬಿಕ್ಕಟ್ಟಿನ ಮಧ್ಯೆ ಶಾಸಕರ ಅನರ್ಹತೆಗೆ ಸಂಬಂಧಿಸಿದಂತೆ ಸ್ಪೀಕರ್ ಅಧಿಕಾರ ವಿವಾದ ಮತ್ತೆ ಮುನ್ನೆಲೆಗೆ ಬಂದಿದೆ.

ಕಾಂಗ್ರೆಸ್ ತೊರೆಯಲಿಚ್ಛಿಸುವವರು ತೊರೆಯಲಿ, ಯುವಕರಿಗೆ ಅವಕಾಶ ಸಿಗುತ್ತದೆ: ರಾಹುಲ್ ಗಾಂಧಿ
ರಾಜಸ್ಥಾನ ಕಾಂಗ್ರೆಸ್‌ನಲ್ಲಿ ಸೃಷ್ಟಿಯಾಗಿರುವ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮೊದಲ ಬಾರಿಗೆ ಮೌನ ಮುರಿದಿದ್ದು, ಪಕ್ಷ ತೊರೆಯಬೇಕೆಂದು ಬಯಸಿದವರು ತೊರೆಯಲಿ, ಅದರಿಂದ ಯುವಕರಿಗೆ ಅವಕಾಶದ ಬಾಗಿಲು ತೆರೆಯುತ್ತದೆ ಎಂದು ಹೇಳಿದ್ದಾರೆ.

ರಾಜಸ್ಥಾನ: ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆಗೆ ಸಚಿನ್ ಪೈಲಟ್ ಬಣದ ಶಾಸಕರ ಒತ್ತಾಯ
ರಾಜಸ್ಥಾನದಲ್ಲಿ ರಾಜಕೀಯ ಬಿಕ್ಕಟ್ಟು ತಲೆದೋರಿರುವಂತೆ, ಸಚಿನ್ ಪೈಲಟ್ ಗುಂಪಿನ ಕೆಲ ಶಾಸಕರು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರಿಗೆ ಇರುವ ಶಾಸಕರ ಬೆಂಬಲ ತಿಳಿಯಲು ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚಿಸಬೇಕು ಎಂದು ಒತ್ತಾಯಿಸಿದ್ದಾರೆ.

ರಾಜಸ್ಥಾನ: ಸಚಿನ್ ಪೈಲಟ್ ವಜಾಗೊಳಿಸಿದ ನಂತರ ರಾಜ್ಯಪಾಲರನ್ನು ಭೇಟಿಯಾದ ಅಶೋಕ್ ಗೆಹ್ಲೋಟ್
ಉಪ ಮುಖ್ಯಮಂತ್ರಿ ಸಚಿನ್ ಪೈಲಟ್ ಹಾಗೂ ಇತರ ಇಬ್ಬರು ಸಚಿವರನ್ನು ವಜಾಗೊಳಿಸಿದ ನಂತರ ರಾಜಭವನಕ್ಕೆ ತೆರಳಿದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ , ರಾಜ್ಯಪಾಲ ಕಲ್ ರಾಜ್ ಮಿಶ್ರಾ ಅವರನ್ನು ಭೇಟಿಯಾದರು.

ರಾಜಕೀಯ ಅನಿಶ್ಚಿತತೆ ಮುಂದುವರೆದರೆ ರಾಷ್ಟ್ರಪತಿ ಆಡಳಿತ ಜಾರಿ ಅನಿವಾರ್ಯವಾಗಬಹುದು: ರಮೇಶ್ ಕುಮಾರ್
ರಾಜ್ಯದಲ್ಲಿ ಈ ತಿಂಗಳಾಂತ್ಯದವರೆಗೆ ರಾಜಕೀಯ ಅನಿಶ್ಚಿತತೆ ಮುಂದುವರೆದರೆ ರಾಷ್ಟ್ರಪತಿ ಆಡಳಿತ ಜಾರಿ ಅನಿವಾರ್ಯವಾಗಬಹುದು ಎಂದು ಸ್ಪೀಕರ್ ರಮೇಶ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ.

ಮೈತ್ರಿ ವಿರುದ್ಧ ಸಿಡಿದೆದ್ದ ಬಿಜೆಪಿ: ವಿಧಾನಸೌಧದಲ್ಲಿ ಅಹೋರಾತ್ರಿ ಧರಣಿ!
ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ವಿಶ್ವಾಸ ಮತಯಾಚನೆ ನಾಳೆಗೆ ಮುಂದೂಡಿದ ಹಿನ್ನೆಲೆಯಲ್ಲಿ ಬಿಜೆಪಿ ಮೈತ್ರಿ ಸರ್ಕಾರದ ವಿರುದ್ಧ ಸಿಡಿದೆದ್ದು ವಿಧಾನಸೌಧದಲ್ಲೇ ಅಹೋರಾತ್ರಿ ಧರಣಿ ನಡೆಸುತ್ತಿದೆ.

ಜುಲೈ 18ಕ್ಕೆ ವಿಶ್ವಾಸಮತ ಯಾಚನೆ; ಶಕ್ತಿ ಕೇಂದ್ರ ಆವರಣದ ಅರಳಿ ಮುನೇಶ್ವರ ದೇವಸ್ಥಾನದಲ್ಲಿ 'ರಾಜಕೀಯ ಪೂಜೆ'
ರಾಜ್ಯದ ಅಧಿಕಾರ ಕೇಂದ್ರ ವಿಧಾನ ಸೌಧದ ಆವರಣದ ಒಳಗಿರುವ 100 ವರ್ಷಗಳ ಹಳೆಯ ದೇವಸ್ಥಾನ ...

