political developments

ಬಿಹಾರ ಚುನಾವಣೆ ನಂತರ ರಾಜ್ಯದ ರಾಜಕೀಯ ಬೆಳವಣಿಗೆಗಳಿಗೆ ತಾರ್ಕಿಕ ಅಂತ್ಯ ಸಿಗಲಿದೆ: ಬಿ.ವೈ ವಿಜಯೇಂದ್ರ
ಇತ್ತೀಚಿನ ಬೆಳವಣಿಗೆಗಳು ಆಡಳಿತಾರೂಢ ಕಾಂಗ್ರೆಸ್‌ನಲ್ಲಿ 'ಎಲ್ಲವೂ ಸರಿಯಿಲ್ಲ' ಎಂಬುದನ್ನು ಸೂಚಿಸುತ್ತವೆ. ಆಡಳಿತ ಪಕ್ಷದ ಸದಸ್ಯರೇ ಈ ಬಗ್ಗೆ ಸುಳಿವು ನೀಡುತ್ತಿದ್ದಾರೆ ಎಂದರು.

ಪ್ರಜಾಪ್ರಭುತ್ವವಲ್ಲ, ತಮಾಷೆ; ಕಾನೂನು ಇದಕ್ಕೆ ಅವಕಾಶ ಮಾಡಿಕೊಟ್ಟಿದೆ: ಮಹಾರಾಷ್ಟ್ರ ಬೆಳವಣಿಗೆ ಬಗ್ಗೆ ಕಪಿಲ್ ಸಿಬಲ್ ಕಿಡಿ
ಮಹಾರಾಷ್ಟ್ರ ರಾಜಕೀಯದಲ್ಲಿ ಇತ್ತೀಚೆಗೆ ಸುನಾಮಿ ಎದ್ದಿದೆ. ಅದ್ರಲ್ಲೂ ಅಜಿತ್ ಪವಾರ್ ಎನ್‌ಸಿಪಿ ನಾಯಕ ಶರದ್ ಪವಾರ್‌ಗೆ ಕೈಕೊಟ್ಟು ಬಿಜೆಪಿ ಮತ್ತು ಶಿವಸೇನೆ ಸರ್ಕಾರದ ಕೈಹಿಡಿದ ಬಳಿಕ ಅಲ್ಲೋಲ, ಕಲ್ಲೋಲ ಸೃಷ್ಟಿಯಾಗಿದೆ.

ಹಿನ್ನೋಟ 2022: ರಾಜಕೀಯ ಚದುರಂಗದಾಟ: ಆರಕ್ಕೇರಿದವರು, ಮುಗ್ಗರಿಸಿ ಬಿದ್ದವರು; ರಾಜ್ಯ ರಾಜಕೀಯ ಘಟನಾವಳಿಗಳ ಒಂದು ಕಿರುನೋಟ
ರಾಜ್ಯ ರಾಜಕೀಯದಲ್ಲಿ ಈ ವರ್ಷ ಕೂಡ ಹಲವು ಮಹತ್ತರ ಬದಲಾವಣೆಗಳು ಘಟಿಸಿವೆ, 2023 ರ ವಿಧಾನಸಭಾ ಚುನಾವಣೆ ಒಂದು ವರ್ಷ ಬಾಕಿ ಇರುವಾಗಲೇ ಮೂರು ಪಕ್ಷಗಳು ಸಹ ಭರ್ಜರಿ ತಯಾರಿ ನಡೆಸಿವೆ. 2022ರಲ್ಲಿ ಆದ ಪ್ರಮುಖ ರಾಜಕೀಯ ಬೆಳವಣಿಗೆಗಳ ಸಂಕ್ಷಿಪ್ತ ವಿವರಣೆ ಇಲ್ಲಿದೆ.

ಪ್ರಸ್ತುತ ರಾಜಕೀಯ ಬೆಳವಣಿಗೆ ಪ್ರಜಾಪ್ರಭುತ್ವಕ್ಕೆ ಮಾರಕ: ಸೀತಾರಾಮ್ ಯಚೂರಿ ಕಳವಳ
ಪ್ರಸ್ತುತ ರಾಷ್ಟ್ರ ರಾಜಕಾರಣದಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾಗಿವೆ. ಇಲ್ಲಿ ಹಣ ಮುಖ್ಯ ಪಾತ್ರ ವಹಿಸುತ್ತಿರುವುದು ಆತಂಕಕಾರಿಯಾಗಿದೆ ಎಂದು ಬಿಜೆಪಿಯ ಆಪರೇಷನ್ ರಾಜಕಾರಣದ...

ನೇಪಾಳದ ರಾಜಕೀಯ ಬೆಳವಣಿಗೆ ಬಗ್ಗೆ ಮೋದಿ- ನೇಪಾಳ ಪ್ರಧಾನಿ ಚರ್ಚೆ
ನೇಪಾಳದ ರಾಜಕೀಯ ಬೆಳವಣಿಗೆ ಬಗ್ಗೆ ನೇಪಾಳ ಪ್ರಧಾನಿ ಕೆ ಪಿ ಶರ್ಮಾ ಓಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಾಹಿತಿ ನೀಡಿದ್ದಾರೆ.

