ರಾಜ್ಯಕೊರೋನಾ ಮಧ್ಯೆ ಉಪ ಚುನಾವಣೆ: ಶೇ.50ರಷ್ಟು ಜನರಿಗೆ ಪ್ರವೇಶ, ಒಳಾಂಗಣದಲ್ಲಿ ರಾಜಕೀಯ ಪ್ರಚಾರಕ್ಕೆ ಅವಕಾಶ
ಕೋವಿಡ್-19 ಹಿನ್ನೆಲೆಯಲ್ಲಿ ಲಾಕ್ ಡೌನ್ ಘೋಷಣೆಯಾಗಿ ಅದು ನಿಧಾನವಾಗಿ ಸಡಿಲಿಕೆಯಾಗುತ್ತಾ ಬಂದ ನಂತರ ಇದೀಗ ಚುನಾವಣಾ ಆಯೋಗ ಒಳಾಂಗಣದಲ್ಲಿ ಸೀಮಿತ ಜನರನ್ನು ಸೇರಿಸಿ ರಾಜಕೀಯ ಪ್ರಚಾರ ಮಾಡಬಹುದು ಎಂದು ಹೇಳಿದೆ.