ರಾಜ್ಯಕೋರ್ಟ್ ಆದೇಶ ಸಿಕ್ಕಿದ ನಂತರ ಶಾಸಕ ವಿನಯ್ ಕುಲಕರ್ಣಿ ಭವಿಷ್ಯ ನಿರ್ಧಾರ: ಸ್ಪೀಕರ್ ಯು.ಟಿ ಖಾದರ್
ಮೇಲ್ಮನವಿ ನ್ಯಾಯಾಲಯ ಜೀವಾವಧಿ ಶಿಕ್ಷೆಗೆ ತಾತ್ಕಾಲಿಕ ತಡೆ ನೀಡಿದರೆ, ವಿನಯ್ ಕುಲಕರ್ಣಿ ಅವರು ಶಾಸಕರಾಗಿ ಮುಂದುವರಿಯಬಹುದು. ಇತ್ತೀಚೆಗೆ ಯೋಗೇಶ್ ಗೌಡರ್ ಹತ್ಯೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿತ್ತು.