ರಾಜ್ಯನಗರದಲ್ಲಿ ರಾರಾಜಿಸುತ್ತಿರುವ ಫ್ಲೆಕ್ಸ್ಗಳು: ಹೈಕೋರ್ಟ್ ಆದೇಶಕ್ಕೂ ಕಿಮ್ಮತ್ತು ನೀಡದ ರಾಜಕಾರಣಿಗಳು
ಎಐಸಿಸಿ ಅಧ್ಯಕ್ಷ ಚುನಾವಣೆ ಬಳಿಕ ನಗರದಲ್ಲಿ ಫ್ಲೆಕ್ಸ್, ಬ್ಯಾನರ್ಗಳು ರಾರಾಜಿಸುತ್ತಿವೆ. ನಗರದ ಹಲವು ಕಡೆಗಳಲ್ಲಿ ಸಚಿವರು, ಶಾಸಕರ ಸಾಧನೆಗಳನ್ನು ಬಿಂಬಿಸುವ ಹಾಗೂ ಹುಟ್ಟುಹಬ್ಬಗಳಿಗೆ ಶುಭಕೋರುವ ಬ್ಯಾನರ್ ಹಾಗೂ ಫ್ಲೆಕ್ಸ್ಗಳು ರಾರಾಜಿಸುತ್ತಿವೆ.