ದೇಶಕೇರಳ ರಾಜಕೀಯ ಪಕ್ಷಗಳಿಂದ ಮೋದಿ ಕುರಿತ ವಿವಾದಿತ ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನ: ಸಿಎಂ ಮಧ್ಯಪ್ರವೇಶಕ್ಕೆ ಬಿಜೆಪಿ ಆಗ್ರಹ
ಕೇರಳದ ಸಿಪಿಎಂ, ಕಾಂಗ್ರೆಸ್ ಮತ್ತು ಮುಸ್ಲಿಂ ಲೀಗ್ನಂತಹ ವಿವಿಧ ರಾಜಕೀಯ ಪಕ್ಷಗಳು ವಿವಾದಾತ್ಮಕ ಬಿಬಿಸಿ ಸಾಕ್ಷ್ಯಚಿತ್ರ 'ಇಂಡಿಯಾ: ದಿ ಮೋದಿ ಕ್ವೆಶ್ಶನ್' ಅನ್ನು ಮಂಗಳವಾರ ರಾಜ್ಯದಲ್ಲಿ ಪ್ರದರ್ಶಿಸುವ ನಿರ್ಧಾರ ಪ್ರಕಟಿಸಿವೆ.