ದೇಶ'ಇಸ್ಲಾಂ ರಾಜಕೀಯ' ಸನಾತನ ಧರ್ಮಕ್ಕೆ ಅತ್ಯಂತ ಅಪಾಯಕಾರಿ; ಹಲಾಲ್ ಬಗ್ಗೆ ಎಚ್ಚರ: ಸಿಎಂ ಯೋಗಿ ಆದಿತ್ಯನಾಥ್
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತೊಮ್ಮೆ ಹಲಾಲ್ ಪ್ರಮಾಣೀಕರಣದ ಬಗ್ಗೆ ಪ್ರಮುಖ ಹೇಳಿಕೆ ನೀಡಿದ್ದಾರೆ. ಉತ್ತರ ಪ್ರದೇಶದಲ್ಲಿ ಹಲಾಲ್ ಪ್ರಮಾಣೀಕರಣವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.