ಖಾತರಿ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ಎಂ. ರೇವಣ್ಣ ನೇತೃತ್ವದ ಸಮಿತಿಯು ಮೊನ್ನೆ ಗುರುವಾರ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ತನ್ನ ವರದಿಯನ್ನು ಸಲ್ಲಿಸಿದೆ.