political journey

ಯಡಿಯೂರಪ್ಪ ರಾಜಕೀಯ ಜೀವನಕ್ಕೆ 50 ವರ್ಷ ಪೂರ್ಣ: ಅಭಿಮಾನೋತ್ಸವ ಸಮಾರಂಭದಲ್ಲಿ ಅಮಿತ್ ಶಾ ಭಾಗಿ ಸಾಧ್ಯತೆ!
ಸಮಾವೇಶದಲ್ಲಿ 83 ವರ್ಷದ ಯಡಿಯೂರಪ್ಪ ಅವರನ್ನು ಶಾ ಸನ್ಮಾನಿಸಲಿದ್ದು, ಸುಮಾರು ಹತ್ತು ಲಕ್ಷ ಜನರು ಸೇರುವ ನಿರೀಕ್ಷೆಯಿದೆ.

'ಭಾರತ ರತ್ನ' ಪ್ರಶಸ್ತಿಗೆ ಭಾಜನರಾದ ಎಲ್‌ಕೆ ಅಡ್ವಾಣಿ ರಾಜಕೀಯ ಜೀವನದ ಒಂದು ನೋಟ- Photos
ಬಿಜೆಪಿ ನಾಯಕ ಎಲ್‌ಕೆ ಅಡ್ವಾಣಿ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಭಾರತ ರತ್ನ ಲಭಿಸಿದೆ. ಈ ಸಂದರ್ಭದಲ್ಲಿ ಅವರ ರಾಜಕೀಯ ಜೀವನದ ಒಂದು ನೋಟ.

ಸೋಲಿಲ್ಲದ ಸರದಾರ: ರಾಜ್ಯ, ಕೇಂದ್ರ ನಾಯಕನಿಂದ ಕಾಂಗ್ರೆಸ್ ನ ಅತ್ಯುನ್ನತ ಹುದ್ದೆಯವರೆಗೆ ಮಲ್ಲಿಕಾರ್ಜುನ ಖರ್ಗೆ ಪಯಣ
ಸೋಲಿಲ್ಲದ ಸರದಾರ ಎಂದು ಕಾಂಗ್ರೆಸ್ ಕಾರ್ಯಕರ್ತರ ಪ್ರಶಂಸೆಗೆ ಪಾತ್ರರಾದ ಮಲ್ಲಿಕಾರ್ಜುನ ಖರ್ಗೆ ಅವರು, ರಾಜಕೀಯದಲ್ಲಿ ವಿನಮ್ರವಾಗಿ ಪಯಣವನ್ನು ಆರಂಭಿಸಿ ಕೇಂದ್ರ ನಾಯಕರಾಗಿ ಇದೀಗ ದೇಶದ ಅತ್ಯಂತ ಹಳೆಯ ಪಕ್ಷದ ಚುಕ್ಕಾಣಿ ಹಿಡಿದಿದ್ದಾರೆ.

ಛಲ ಎಂದರೆ ಯಡಿಯೂರಪ್ಪ, ಯಡಿಯೂರಪ್ಪ ಎಂದರೆ ಛಲ
ಛಲ ಎಂದರೆ ಯಡಿಯೂರಪ್ಪ, ಯಡಿಯೂರಪ್ಪ ಎಂದರೆ ಛಲ ಎಂಬದು ರಾಜ್ಯದ ಬಹಳಷ್ಟು ಜನರಿಗೆ ಗೊತ್ತಿದೆ.

ಜನ ಸೇವೆ ಪ್ರಿಯಾಂಕಾಳ ಕರ್ತವ್ಯ, ದಯವಿಟ್ಟು ಆಕೆಯನ್ನು ಸುರಕ್ಷಿತವಾಗಿ ನೋಡಿಕೊಳ್ಳಿ- ರಾಬರ್ಟ್ ವಾದ್ರಾ
ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾದ ನಂತರ ಉತ್ತರ ಪ್ರದೇಶದಲ್ಲಿ ರೋಡ್ ಶೋ ನಡೆಸುವ ಮೂಲಕ ಸಕ್ರಿಯ ರಾಜಕಾರಣಕ್ಕೆ ಎಂಟ್ರಿ ನೀಡಿರುವ ಪ್ರಿಯಾಂಕಾ ಗಾಂಧಿ ವಾದ್ರಾಗೆ , ಆಕೆಯ ಪತಿ ರಾಬರ್ಟ್ ವಾದ್ರಾ ಶುಭ ಹಾರೈಸಿದ್ದಾರೆ.

ಕರುಣಾನಿಧಿ 5 ದಶಕಗಳ ರಾಜಕೀಯ ಪಯಣ ಅಂತ್ಯ: ಕಲೈನಾರ್ ನಡೆದುಬಂದ ಹಾದಿ
ಡಿಎಂಕೆ ಮುಖ್ಯಸ್ಥ ಎಂ.ಕರುಣಾನಿಧಿ ಅವರ ಐದು ದಶಕಗಳ ರಾಜಕೀಯ ಪಯಣ ಮಂಗಳವಾರ ಅಂತ್ಯವಾಗಿದ್ದು,....

ರಾಜಕೀಯ ಯಾತ್ರೆ ಆರಂಭಿಸುವ ಮುನ್ನ ಹಿಮಾಲಯಕ್ಕೆ ತೆರಳಿದ ರಜನಿ
ದಶಕಗಳಿಂದ ಪ್ರತಿ ವರ್ಷ ಹಿಮಾಲಯಕ್ಕೆ ತೆರಳಿ ಧ್ಯಾನದಲ್ಲಿ ಮಗ್ನರಾಗುವ ತಮಿಳು ಸೂಪರ್ ಸ್ಟಾರ್ ಹಾಗೂ ರಾಜಕಾರಣಿ ....

