Political Leaders

ಉತ್ತಮ ಜನಪ್ರತಿನಿಧಿಗಳನ್ನು ತಯಾರು ಮಾಡಲು ಒಂದು ವರ್ಷದ ಕೋರ್ಸ್ ಆರಂಭಿಸಲು ಚಿಂತನೆ: ಯು.ಟಿ ಖಾದರ್
ಪತ್ರಿಕೋದ್ಯಮ ಕೋರ್ಸ್ ಮುಗಿಸಿದವರು ಪತ್ರಕರ್ತರಾಗುತ್ತಾರೆ. ಕಾನೂನು ಓದಿದವರು ವಕೀಲರಾಗುತ್ತಾರೆ. ಅದೇ ರೀತಿ ಯಾವುದೇ ಪದವಿ ಮುಗಿಸಿದವರಿಗೆ ಒಂದು ವರ್ಷ ತರಬೇತಿ ನೀಡಿ ಉತ್ತಮ ನಾಯಕತ್ವ ರೂಪಿಸಲು ಕ್ರಮ ತೆಗೆದುಕೊಳ್ಳಲಾಗುವುದು ಎಂದರು.

Watch | SL Bhyrappa ನಿಧನಕ್ಕೆ ಗಣ್ಯರ ಸಂತಾಪ

SM Krishna ನಿಧನಕ್ಕೆ ಗಣ್ಯರ ಸಂತಾಪ: ಕೃಷ್ಣ ಅವರ ದೂರದರ್ಶಿತ್ವ, ಶಿಸ್ತುಬದ್ಧ ಜೀವನ ಉದಯೋನ್ಮುಖ ರಾಜಕಾರಣಿಗಳಿಗೆ ಮಾದರಿ ಎಂದ ಸಿದ್ದರಾಮಯ್ಯ
ಮುತ್ಸದ್ದಿ ರಾಜಕಾರಣಿಯಾಗಿದ್ದ ಕೃಷ್ಣ ಅವರು ಅಜಾತಶತ್ರುಗಳಾಗಿದ್ದರು. ಅವರ ದೂರದರ್ಶಿತ್ವ, ಶಿಸ್ತುಬದ್ಧ ಜೀವನ, ಸಜ್ಜನಿಕೆಯ ನಡವಳಿಕೆ ಮತ್ತು ಅಧ್ಯಯನಶೀಲ ಪ್ರವೃತ್ತಿ ಉದಯೋನ್ಮುಖ ರಾಜಕಾರಣಿಗಳಿಗೆ ಮಾದರಿಯಾಗಿದೆ.

ಎಲ್ ಕೆ ಅಡ್ವಾಣಿಗೆ ಭಾರತ ರತ್ನ: ಪಕ್ಷಬೇಧ ಮರೆತು ಕೇಂದ್ರದ ನಿರ್ಧಾರ ಶ್ಲಾಘಿಸಿದ ರಾಜಕೀಯ ನಾಯಕರು
ಬಿಜೆಪಿಯ ಹಿರಿಯ ನಾಯಕ, ಮಾಜಿ ಉಪ ಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ ಭಾರತ ರತ್ನ ಘೋಷಿಸಿದ ಕೇಂದ್ರ ಸರ್ಕಾರದ ನಿರ್ಧಾರವನ್ನು ಕರ್ನಾಟಕದ ಹಲವು ರಾಜಕೀಯ ನಾಯಕರು ಪಕ್ಷಬೇಧ...

ಟಿವಿ ಜನರ್ಲಿಸಂ ರೋಚಕತೆಗಿಂತ ವಸ್ತುನಿಷ್ಠತೆ ಮೇಲೆ ಗಮನ ಕೇಂದ್ರೀಕರಿಸಬೇಕು: ThinkEdu ನಲ್ಲಿ ರಾಜಕೀಯ ನಾಯಕರು
ವಿ ಪತ್ರಿಕೋದ್ಯಮ ಮನೋರಂಜನೆ ಹಾಗೂ ಸೆನ್ಸೆಷನಲ್ ಗಿಂತ ದೂರವಾಗಿ ವಸ್ತುನಿಷ್ಠ ಹಾಗೂ ವಿಷಯಾಧಾರಿತ ಚರ್ಚೆಗೆ ಗಮನ ಕೇಂದ್ರೀಕರಿಸಬೇಕಾದ ಅಗತ್ಯವಿದೆ ಎಂದು ರಾಜಕೀಯ ನಾಯಕರು ಒತ್ತಿ ಹೇಳಿದ್ದಾರೆ.

ವಿಧಾನಸಭೆ ಚುನಾವಣೆ: ಉಡುಗೊರೆ ಫಲಾನುಭವಿಗಳ ಗುರುತಿಸಲು ಮನೆಗಳ ಮೇಲೆ ಇಂಗ್ಲಿಷ್ ಅಕ್ಷರಗಳಿಂದ ಗುರುತು!
ಬಳ್ಳಾರಿ ಜಿಲ್ಲೆಯ ಕಂಪ್ಲಿ ಪಟ್ಟಣದ ಹಲವಾರು ಬಡಾವಣೆಗಳ ನಿವಾಸಿಗಳು ತಮ್ಮ ಮನೆಯ ಬಾಗಿಲು, ಪೈಪ್‌ಗಳು ಮತ್ತು ಗೋಡೆಗಳ ಮೇಲೆ ಕೆಲವು ಗುರುತುಗಳನ್ನು ಕಂಡು ತಬ್ಬಿಬ್ಬಾಗಿದ್ದು ಸುಳ್ಳಲ್ಲ. ಹತ್ತಿರದಿಂದ ಪರಿಶೀಲಿಸಿ ನೋಡಿದಾಗ ಅಲ್ಲಿ ವರ್ಣಮಾಲೆಗಳಿದ್ದವು, ಪ್ರತಿಯೊಂದು ಅಕ್ಷರಗಳೂ ಮನೆಯಿಂದ ಮನೆಗೆ ಭಿನ್ನವಾಗಿದ್ದವು.

ನಗರದಲ್ಲಿ ರಾರಾಜಿಸುತ್ತಿರುವ ಫ್ಲೆಕ್ಸ್'ಗಳು: ಹೈಕೋರ್ಟ್ ಆದೇಶ ಧಿಕ್ಕರಿಸುತ್ತಿರುವ ರೌಡಿ ಶೀಟರ್'ಗಳು!
ಫ್ಲೆಕ್ಸ್‌ಗಳು, ಬ್ಯಾನರ್‌ಗಳು ಮತ್ತು ಬಂಟಿಂಗ್ಸ್‌ಗಳ ವಿರುದ್ಧ ಕರ್ನಾಟಕ ಹೈಕೋರ್ಟ್ ಆದೇಶ ನೀಡಿದ್ದು, ಈ ಆದೇಶವನ್ನು ರಾಜಕೀಯ ಮುಖಂಡರು ಧಿಕ್ಕರಿಸುತ್ತಿರುವ ಬೆಳವಣಿಗೆಗಳು ನಗರದಲ್ಲಿ ಕಂಡು ಬರುತ್ತಲೇ ಇವೆ. ಈ ನಡುವೆ ಹೊಸ ಬೆಳವಣಿಗೆ ಎಂಬಂತೆ ರೌಡಿ ಶೀಟರ್ ಗಳ ಪೋಸ್ಟರ್ ಗಳೂ ಕೂಡ ರಸ್ತೆಗಳಲ್ಲಿ ರಾರಾಜಿಸುತ್ತಿರುವುದು ಕಂಡು ಬಂದಿದೆ.

2023ರ ಮುನ್ನೋಟ: ಈ ವರ್ಷ ಸದ್ದು ಮಾಡಲು ಸಿದ್ಧತೆ ನಡೆಸುತ್ತಿರುವ ರಾಜ್ಯದ ಪ್ರಮುಖ ನಾಯಕರಿವರು...
ವರ್ಷದ ಕೊನೆ ಬಂತೆಂದರೆ ಕಳೆದು ಹೋದ ದಿನಗಳ ಮೆಲುಕು ಹಾಕುವುದು ಸಹಜ. ಇದು ಮಾತ್ರವಲ್ಲ, ಮುಂಬರುವ ವರ್ಷದಲ್ಲಿ ಏನೇನಾಗಬಹುದು ಎಂಬ ನಿರೀಕ್ಷೆಗಳ ಪಟ್ಟಿಯೂ ಇದ್ದೇ ಇರುತ್ತದೆ. ಸಿಲಿಕಾನ್ ಸಿಟಿ ಶರವೇಗದಲ್ಲಿ ಬೆಳೆಯುತ್ತಿದ್ದು ರಾಜಧಾನಿ ಬೆಂಗಳೂರಿನತ್ತ ಇಡೀ ವಿಶ್ವವೇ ತಿರುಗಿ ನೋಡುತ್ತಿದೆ.

ಜನತೆ ನಿಮ್ಮನ್ನು ಸ್ಮರಿಸಲು ಶಾಶ್ವತ ಕೊಡುಗೆಗಳ ನೀಡಿ: ರಾಜಕೀಯ ನಾಯಕರಿಗೆ ಹಿರಿಯ ಪತ್ರಕರ್ತ ಟಿಜೆಎಸ್ ಜಾರ್ಜ್
ಜನತೆ ನಿಮ್ಮನ್ನು ಸದಾಕಾಲ ನೆನೆಸಲು ಶಾಶ್ವತ ಕೊಡುಗೆಗಳ ನೀಡಿ ಎಂದು ರಾಜಕೀಯ ನಾಯಕರಿಗೆ ಹಿರಿಯ ಪತ್ರಕರ್ತ ಟಿಜೆಎಸ್ ಜಾರ್ಜ್ ಅವರು ಸಲಹೆ ನೀಡಿದ್ದಾರೆ.

