ರಾಜಕೀಯಹೇಳೋದು ವೇದಾಂತ, ತಿನ್ನೋದು...! ಮಹಿಳಾ ಮೀಸಲಾತಿ ಪರ ಮಾತನಾಡುವ ಪಕ್ಷಗಳು ಹೆಚ್ಚಿನ ಮಹಿಳಾ ಅಭ್ಯರ್ಥಿಗಳಿಗೆ ಟಿಕೆಟ್ ಕೊಡಲ್ಲ ಏಕೆ?
ಕರ್ನಾಟಕದಲ್ಲಿ ಒಟ್ಟು ನೋಂದಾಯಿತ ಮತದಾರರಲ್ಲಿ, ಮಹಿಳಾ ಮತದಾರರ ಸಂಖ್ಯೆ ಹೆಚ್ಚಿದ್ದರೂ, ಕರ್ನಾಟಕದ ರಾಜಕೀಯ ಪಕ್ಷಗಳು ಮಹಿಳಾ ಅಭ್ಯರ್ಥಿಗಳಿಗೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ನೀಡುವ ಸಾಧ್ಯತೆಯಿಲ್ಲ, ಏಕೆಂದರೆ ಪಕ್ಷವು ಮಹಿಳೆಯರನ್ನು ಗೆಲ್ಲಬಲ್ಲ ಅಭ್ಯರ್ಥಿಗಳೆಂದು ಪರಿಗಣಿಸುವುದಿಲ್ಲ.