Political parties

ರಾಜಕೀಯ ಪಕ್ಷಗಳ ಹಣಕಾಸು ನಿಯಂತ್ರಿಸುವ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ: ಕೇಂದ್ರ
ರಾಜಕೀಯ ಪಕ್ಷಗಳ ಹಣಕಾಸು ನಿಯಂತ್ರಿಸುವ ಬಗ್ಗೆ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ ಎಂದು ಕೇಂದ್ರ ಸರ್ಕಾರ ಶುಕ್ರವಾರ ಲೋಕಸಭೆಗೆ ತಿಳಿಸಿದೆ.

ಎಲೆಕ್ಟ್ರೋಲ್ ಬಾಂಡ್: ಇದು ಹೂಡಿಕೆಯ ಬಾಂಡ್ ಅಲ್ಲ, ದೇಣಿಗೆಯ ಬಾಂಡ್! (ಹಣಕ್ಲಾಸು)
ಹಣಕ್ಲಾಸು-337ರಂಗಸ್ವಾಮಿ ಮೂನಕನಹಳ್ಳಿ

ರಾಜಕೀಯ ಪಕ್ಷಗಳಿಗೆ 2 ಸಾವಿರ ರೂ. ಗಿಂತ ಹೆಚ್ಚು ದೇಣಿಗೆ: ವಿವರ ಬಹಿರಂಗ ಪಡಿಸಲು ಚುನಾವಣಾ ಆಯೋಗ ಸೂಚನೆ; ಸಚಿವ ಕಿರಣ್ ರಿಜಿಜುಗೆ ಪತ್ರ
ಮಹತ್ವದ ಬೆಳವಣಿಗೆಯೊಂದರಲ್ಲಿ ಕೇಂದ್ರ ಚುನಾವಣಾ ಆಯೋಗ ಕೇಂದ್ರ ಕಾನೂನು ಸಚಿವಾಲಯ ಹಾಗೂ ಸಚಿವ ಕಿರಣ್ ರಿಜಿಜು ಅವರಿಗೆ ಪತ್ರ ಬರೆದಿದ್ದು, ರಾಜಕೀಯ ಪಕ್ಷಗಳಿಗೆ ನಗದು ದೇಣಿಗೆ ಮಿತಿಗೊಳಿಸುವ ಪ್ರಸ್ತಾಪ ಮಾಡಿದೆ.

ದ್ವೇಷದ ಭಾಷಣಕ್ಕಾಗಿ ಪಕ್ಷಗಳನ್ನು ನಿರ್ಬಂಧಿಸಲು ಸಾಧ್ಯವಿಲ್ಲ, ಕಾನೂನಿನಡಿ ಅದಕ್ಕೆ ವ್ಯಾಖ್ಯಾನವಿಲ್ಲ: ಚುನಾವಣಾ ಆಯೋಗ
ದ್ವೇಷ ಭಾಷಣ ಕಾರಣಕ್ಕೆ ಅಭ್ಯರ್ಥಿಗಳ ನೋಂದಣಿ ಅಥವಾ ರಾಜಕೀಯ ಪಕ್ಷಗಳ ಗುರುತು ರದ್ದುಗೊಳಿಸುವ ಕಾನೂನುಬದ್ಧ ಅಧಿಕಾರ ಇಲ್ಲ ಎಂದು ಭಾರತೀಯ ಚುನಾವಣಾ ಆಯೋಗ ಸುಪ್ರೀಂ ಕೋರ್ಟ್ ಗೆ ಹೇಳಿದೆ.

ವಿಧಾನಸಭೆ ಚುನಾವಣೆಗೆ ಇನ್ನು ಕೆಲವೇ ತಿಂಗಳು: ಬೆಂಗಳೂರಿನ ಪ್ರವಾಹ, ಮಳೆ ಸಮಸ್ಯೆಯಿಂದ ರಾಜಕೀಯ ನಾಯಕರಿಗೆ ಕುತ್ತು?
ಸತತ ಧಾರಾಕಾರ ಮಳೆಯಿಂದ ಪ್ರವಾಹ ಉಂಟಾಗಿ ರಸ್ತೆಯೆಲ್ಲಾ ಹೊಳೆಯಂತಾಗಿ ಬೆಂಗಳೂರಿನಲ್ಲಿ ಮೂಲಭೂತ ಸೌಕರ್ಯಗಳಿಗೆ ಸಾಕಷ್ಟು ತೊಂದರೆಯಾಯಿತು, ಐಟಿ-ಬಿಟಿ ಕಂಪೆನಿಗಳಿಗೆ ನೀರು ನುಗ್ಗಿ ಉದ್ಯೋಗಿಗಳಿಗೆ ರಜೆ ನೀಡಬೇಕಾಯಿತು, ವರ್ಕ್ ಫ್ರಂ ಹೋಂ ನೀಡಬೇಕಾಯಿತು. ನಗರದ ನಾಗರಿಕರಿಗೆ ಓಡಾಡಲು ಕಷ್ಟವಾಯಿತು, ವಾಹನ ಸಂಚಾರಕ್ಕೆ ಸಾಕಷ್ಟು ಅಡಚಣೆಯಾಯಿತು.

ಉಚಿತ ಯೋಜನೆ ಘೋಷಿಸುವ ರಾಜಕೀಯ ಪಕ್ಷಗಳ ನೋಂದಣಿ ರದ್ದು ಪ್ರಜಾಪ್ರಭುತ್ವ ವಿರೋಧಿ ಕ್ರಮ: ಸುಪ್ರೀಂ ಕೋರ್ಟ್
ಉಚಿತ ಯೋಜನೆಗಳನ್ನು ಘೋಷಿಸುವ ರಾಜಕೀಯ ಪಕ್ಷಗಳ ನೋಂದಣಿ ರದ್ದುಗೊಳಿಸುವ ಅಂಶ 'ಪ್ರಜಾಪ್ರಭುತ್ವ ವಿರೋಧಿ' ಎಂದು ಸುಪ್ರೀಂ ಕೋರ್ಟ್ ಗುರುವಾರ ಹೇಳಿದೆ.

ಡೀಲಿಮಿಟೇಷನ್ ಬಳಿಕ ಕಾಶ್ಮೀರಕ್ಕೆ ಒಂದು ಹೊಸ ಕ್ಷೇತ್ರ ಜಮ್ಮುಗೆ 6; ರಾಜಕೀಯ ಪಕ್ಷಗಳಿಂದ ತೀವ್ರ ವಿರೋಧ!
ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದತಿ ಬಳಿಕ ವಿಧಾನಸಭಾ ಕ್ಷೇತ್ರಗಳ ಪುನರ್ವಿಂಗಡನೆಗೆ ರಚಿಸಲಾಗಿದ್ದ ಆಯೋಗದ ವರದಿಗೆ ಕಾಶ್ಮೀರದ ಸ್ಥಳೀಯ ರಾಜಕೀಯ ಪಕ್ಷಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ.

'ಹೆಣ್ಮಕ್ಳೇ ಸ್ಟ್ರಾಂಗ್ ಗುರು': ರಾಜಕೀಯ ಪಕ್ಷಗಳು ಮಹಿಳಾ ಮತದಾರರನ್ನು ಓಲೈಸುತ್ತಿರುವುದೇಕೆ?
ಮುಂದಿನ ವರ್ಷದ ಆರಂಭದಲ್ಲಿ ಉತ್ತರ ಪ್ರದೇಶ, ಪಂಜಾಬ್, ಉತ್ತರಾಖಂಡ, ಗೋವಾ ಮತ್ತು ಮಣಿಪುರ ರಾಜ್ಯಗಳಲ್ಲಿ ಚುನಾವಣೆ ನಡೆಯಲಿದೆ. ಈ ಸಂದರ್ಭದಲ್ಲಿ ಮತದಾರರ ಮನವೊಲಿಸಲು ರಾಜಕೀಯ ಪಕ್ಷಗಳು ಹಲವು ಕಸರತ್ತುಗಳನ್ನು ಮಾಡುವುದು ಸಾಮಾನ್ಯ.

ಸಿಂದಗಿ-ಹಾನಗಲ್ ಉಪಚುನಾವಣೆ 2023 ವಿಧಾನಸಭೆಗೆ ದಿಕ್ಸೂಚಿ: ರಾಜಕೀಯ ಪಕ್ಷಗಳ ಅದೃಷ್ಟ ಬದಲಾಯಿಸಲಿದ್ದಾರಾ ಅಭ್ಯರ್ಥಿಗಳು!
ಅಕ್ಟೋಬರ್ 30 ರಂದು ನಡೆಯುವ ಹಾನಗಲ್ ಸಿಂದಗಿ ಉಪಚುನಾವಣೆಯಲ್ಲಿ ಮೂರು ರಾಜಕೀಯ ಪಕ್ಷಗಳು ಸಿದ್ಧತೆ ನಡೆಸುತ್ತಿವೆ.

