ಕೇಂದ್ರ ಬಜೆಟ್ರಾಜಕೀಯ ಪಕ್ಷಗಳಿಗೆ ಬಜೆಟ್ ಶಾಕ್: ನಗದು ದೇಣಿಗೆ ಮಿತಿ 20 ಸಾವಿರದಿಂದ 2 ಸಾವಿರಕ್ಕೆ ಇಳಿಕೆ!
ಕೇಂದ್ರ ಸರ್ಕಾರ 2017-18 ನೇ ಸಾಲಿನ ಬಜೆಟ್ ನಲ್ಲಿ ವಿತ್ತ ಸಚಿವ ಅರುಣ್ ಜೇಟ್ಲಿ ರಾಜಕೀಯ ಪಕ್ಷಗಳಿಗೆ ನಗದು ರೂಪದಲ್ಲಿ ನೀಡುವ ದೇಣಿಗೆಯ ಗರಿಷ್ಠ ಮೊತ್ತವನ್ನು 20 ಸಾವಿರದಿಂದ 2 ಸಾವಿರಕ್ಕೆ ಇಳಿಸಿದ್ದಾರೆ.