ರಾಜಕೀಯ'ದೊಡ್ಡ ಆಲಹಳ್ಳಿ ಸುತ್ತಮುತ್ತ ಯಾವನಾದರೂ ಒಬ್ಬ ನಾನು ಬ್ಲೂ ಫಿಲಂ ತೋರಿಸಿದ್ದೀನಿ ಎಂದು ಹೇಳಿದರೆ ರಾಜಕೀಯ ನಿವೃತ್ತಿ'
ಟೆಂಟಲ್ಲಿ ಬ್ಲೂ ಫಿಲಂ ತೋರಿಸಿ ಜೀವನ ಮಾಡಿಕೊಂಡು ಬಂದವನು ಎಂದು ವಾಗ್ದಾಳಿ ನಡೆಸಿದ್ದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ.