political retirement

ಸಾರ್ವಜನಿಕ ಜೀವನದಿಂದ ನಿವೃತ್ತಿಯಾಗುವ ಪ್ರಶ್ನೆಯೇ ಇಲ್ಲ: ಬಿ.ಎಸ್ ಯಡಿಯೂರಪ್ಪ; Video
ಶಿಕಾರಿಪುರದಿಂದ ಮುಖ್ಯಮಂತ್ರಿ ಹುದ್ದೆಯವರೆಗೆ ತಮ್ಮ ರಾಜಕೀಯ ಪಯಣ ಸಾಧ್ಯವಾಗಲು ರೈತರು, ಪಕ್ಷದ ಕಾರ್ಯಕರ್ತರು ಮತ್ತು ಸಾರ್ವಜನಿಕರ ಬೆಂಬಲವೇ ಕಾರಣ ಎಂದು ಅವರು ಹೇಳಿದರು.

ದೇವರೇ ಬಂದು ಹೇಳಿದರೂ ಮತ್ತೆ ಚುನಾವಣೆಗೆ ಸ್ಪರ್ಧಿಸಲ್ಲ: ವಿ ಸೋಮಣ್ಣ
ತುಮಕೂರು ಜಿಲ್ಲಾಭಿವೃದ್ಧಿ ವಿಚಾರದ ಕುರಿತು ಮಾತನಾಡುವ ಸಂದರ್ಭದಲ್ಲಿ ವಿ.ಸೋಮಣ್ಣ, ಮತ್ತೆ ಚುನಾವಣೆಗೆ ನಿಂತ್ಕೊ ಅಂತ ದೇವರು ಬಂದು ಹೇಳಿದರು ನಾನು ಕೇಳುವನಲ್ಲ ಎಂದು ಹೇಳಿದರು.

'ಮುಂದಿನ ಚುನಾವಣೆಗೆ ಸ್ಪರ್ಧಿಸಲ್ಲ'; ಸಿದ್ದರಾಮಯ್ಯ ಆಪ್ತ ಸಚಿವ ಅಚ್ಚರಿ ಹೇಳಿಕೆ!
ರಾಜಕೀಯ ನಿವೃತ್ತಿಯನ್ನು ಪಡೆಯುವುದಿಲ್ಲ. ಮುಂಬರುವ ವಿಧಾನಸಭಾ ಚುನಾವಣೆಗೆ ನಾನು ನಿಲ್ಲದಿದ್ದರೂ ಗೆಲ್ಲುವವರನ್ನು ಗೆಲ್ಲಿಸುತ್ತೇನೆ, ಸೋಲುವವರನ್ನು ಸೋಲಿಸುತ್ತೇನೆ ಎಂದು ಹೇಳಿದ್ದಾರೆ.

ಮಾರ್ಚ್ 17ಕ್ಕೆ ಪಾಲಿಟಿಕ್ಸ್ ನಲ್ಲಿ ಅರ್ಧ ಶತಕ ಪೂರ್ಣ; ಅಂದೇ ರಾಜಕೀಯ ನಿವೃತ್ತಿ: ಶ್ರೀನಿವಾಸ್ ಪ್ರಸಾದ್
2024ನೇ ಮಾರ್ಚ್ 17ಕ್ಕೆ ನಾನು ಚುನಾವಣಾ ರಾಜಕೀಯಕ್ಕೆ ಬಂದು 50 ವರ್ಷ ಪೂರ್ಣವಾಗಲಿದೆ. ಅಂದು ರಾಜಕೀಯಕ್ಕೆ ನಿವೃತ್ತಿ ಘೋಷಿಸುತ್ತೇನೆ ಎಂದು ಸಂಸದ ವಿ.ಶ್ರೀನಿವಾಸ ಪ್ರಸಾದ್ ಹೇಳಿದ್ದಾರೆ.

ನಿಮ್ಮ ಸುಪುತ್ರರು ದಿನ ಬೆಳಗಾದರೆ ಸಿದ್ಧಾಂತ ಬದಲಿಸುತ್ತಾರೆ; ನೀವು ಚೆಸ್ ಫುಟ್ಬಾಲ್ ಆಡಿಲ್ಲವೇ: ಡಿ.ಕೆ ಶಿವಕುಮಾರ್
ಈ ಹಿಂದೆ ನೀವು ಕೂಡ ಕಾಂಗ್ರೆಸ್‌ನಿಂದ ಅನೇಕ ನಾಯಕರನ್ನು ನಿಮ್ಮ ಪಕ್ಷಕ್ಕೆ ಸೇರಿಸಿಕೊಂಡು ಚೆಸ್, ಫುಟ್ ಬಾಲ್ ಆಡಿಲ್ಲವೇ? ನಿಮ್ಮ ಸುಪುತ್ರರು ದಿನ ಬೆಳಗಾದರೆ ಸಿದ್ಧಾಂತ ಬದಲಿಸಿಕೊಂಡು ಯಾರ ಜತೆಗಾದರೂ ಸಂಬಂಧ ಬೆಳೆಸುತ್ತಾರೆ. ಹಾಗಿದ್ದರೆ, ಸಿದ್ಧಾಂತ ನಂಬಿರುವ ಕಾರ್ಯಕರ್ತರ ಕತೆ ಏನು?

ಬಿಜೆಪಿಯವರು ನನ್ನ ಮೇಲಿನ ಆರೋಪ ಸಾಬೀತು ಮಾಡಿದ್ರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಡಿ ಕೆ ಶಿವಕುಮಾರ್ ಸವಾಲು
ನೂರು ದಿನಗಳ ಆಡಳಿತ ಪೂರೈಸಿರುವ ಸಂಭ್ರಮದಲ್ಲಿರುವ ರಾಜ್ಯ ಸರ್ಕಾರ ಇಂದು ಆಗಸ್ಟ್ 30ರಂದು ಮೈಸೂರಿನಲ್ಲಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡುತ್ತಿದೆ. ಕಾಂಗ್ರೆಸ್ ನ ರಾಷ್ಟ್ರ ನಾಯಕರು ಕೂಡ ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ.

'ಖರ್ಗೆಯವರೇ ನಿಮ್ಮ ಬಾಯಲ್ಲಿ ಇಂತಹ ಮಾತು ಬಂದ ಮೇಲೆ ರಾಜಕೀಯ ನಿವೃತ್ತಿ ತೆಗೆದುಕೊಳ್ಳುವುದೇ ಲೇಸು'
ಮಲ್ಲಿಕಾರ್ಜುನ ಖರ್ಗೆ ಅವರೇ ನಿಮಗೆ ಇಳಿ ವಯಸ್ಸು ಇದು. ನಾವೆಲ್ಲರೂ ಗೌರವ ಕೊಡ್ತಾ ಇದ್ದಂತಹ ಖರ್ಗೆ ನೀವು. ನಿಮ್ಮ ಬಾಯಲ್ಲಿ ಇಂತಹ ಮಾತು ಬಂದ ಮೇಲೆ ನೀವು ರಾಜಕೀಯ ನಿವೃತ್ತಿ ತಗೋಳೋದೇ ಒಳ್ಳೆಯದು.

ಬಿಜೆಪಿಯಲ್ಲಿ ನಿವೃತ್ತಿ ಪರ್ವ: ರಾಜಕೀಯ ನಿವೃತ್ತಿ ಘೋಷಿಸಿದ ಶ್ರೀನಿವಾಸ್ ಪ್ರಸಾದ್
ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ನಿರಾಕರಿಸಿದ ಹಿನ್ನೆಲೆಯಲ್ಲಿ ಹಲವು ಬಿಜೆಪಿ ನಾಯಕರು ಪಕ್ಷ ತೊರೆದು ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸುತ್ತಿರುವ ಮಧ್ಯೆ, ಕೇಂದ್ರದ ಮಾಜಿ ಸಚಿವ, ಚಾಮರಾಜನಗರ ಸಂಸದ...

ಸೋನಿಯಾ ಗಾಂಧಿ ನಿವೃತ್ತಿ ಹೊಂದಿಲ್ಲ, ಆದರೆ ಪಕ್ಷಕ್ಕೆ ಮಾರ್ಗದರ್ಶನ ನೀಡಲಿದ್ದಾರೆ: ಅಲ್ಕಾ ಲಾಂಬಾ
ಸೋನಿಯಾ ಗಾಂಧಿ ಅವರ ರಾಜಕೀಯ ಜೀವನದ 'ಇನ್ನಿಂಗ್ಸ್ ಕೊನೆಗೊಂಡಿದೆ' ಎನ್ನುವ ವರದಿಗಳ ವಿಚಾರವಾಗಿ ಪ್ರತಿಕ್ರಿಯಿಸಿದ ಕಾಂಗ್ರೆಸ್ ವಕ್ತಾರೆ ಅಲ್ಕಾ ಲಂಬಾ, ಅವರು ನಿವೃತ್ತಿ ಹೊಂದಿಲ್ಲ. ಆದರೆ, ಆಶೀರ್ವಾದ ಮತ್ತು ಮಾರ್ಗದರ್ಶನವನ್ನು ಮುಂದುವರಿಸುತ್ತಾರೆ ಎಂದು ಹೇಳಿದ್ದಾರೆ.

