ರಾಜ್ಯವಿದೇಶದಲ್ಲಿ ಹೂಡಿಕೆ ಆರೋಪ: ED ದಾಳಿ ಹಿಂದೆ ವಿಪಕ್ಷ ನಾಯಕರ ಕೈವಾಡ- ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿ
ವಿದೇಶಿ ಬ್ಯಾಂಕ್ ಠೇವಣಿ, ವಾಹನಗಳಲ್ಲಿನ ಹೂಡಿಕೆ ಮತ್ತು ಮಲೇಷ್ಯಾ, ಹಾಂಕಾಂಗ್, ಜರ್ಮನಿ ಮತ್ತಿತರ ದೇಶಗಳಲ್ಲಿ ರೆಡ್ಡಿ ಮತ್ತು ಅವರ ಕುಟುಂಬ ಸದಸ್ಯರು ಹೊಂದಿರುವ ಸ್ಥಿರ ಆಸ್ತಿಗಳ ತನಿಖೆಗೆ ಸಂಬಂಧಿಸಿದಂತೆ ದಾಳಿ ನಡೆದಿದೆ.