Political rivals

ರಾಜಕೀಯ ಪ್ರತಿಸ್ಪರ್ಧಿಗಳ ಭೇಟಿಯಾಗಿ ಮಾತನಾಡುವುದು ಒಬ್ಬರ ಡಿಎನ್ಎಯನ್ನು ಬದಲಾಯಿಸುವುದಿಲ್ಲ: ಗುಲಾಂ ನಬಿ ಆಜಾದ್
ಪಕ್ಷವನ್ನು ತೊರೆದ ನಂತರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಪ್ತವಾಗಿಸಿಕೊಂಡಿದ್ದಾರೆ ಎಂದು ಆರೋಪಿಸಿದ್ದ ಕಾಂಗ್ರೆಸ್ ವಿರುದ್ಧ ಹಿರಿಯ ನಾಯಕ ಗುಲಾಂ ನಬಿ ಆಜಾದ್ ಅವರು ಶನಿವಾರ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಬಿಜೆಪಿ ತನ್ನ ವಿರೋಧಿಗಳನ್ನು 'ರಾಷ್ಟ್ರ-ವಿರೋಧಿ, ಶತ್ರುಗಳೆಂದು' ಎಂದೂ ಭಾವಿಸಿಲ್ಲ: ಎಲ್.ಕೆ. ಅಡ್ವಾಣಿ
ಬಿಜೆಪಿ ತನ್ನನ್ನು ರಾಜಕೀಯವಾಗಿ ಒಪ್ಪದವರನ್ನು ರಾಷ್ಟ್ರದ ವಿರೋಧಿಗಳೆಂದು, ಶತ್ರುಗಳೆಂದು ಎಂದಿಗೂ ಪರಿಗಣಿಸಿಲ್ಲ ಎಂದು ಬಿಜೆಪಿ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ಹೇಳಿದ್ದಾರೆ.

