ದೇಶ'ನೆಹರೂ ಅವರ ಕೆಟ್ಟ ಗುಣಗಳ ಬಗ್ಗೆ ವಿಶ್ಲೇಷಿಸಿ, ಬಿಜೆಪಿ ಗುರುತನ್ನು ಚಿತ್ರಿಸಿ': ವಿವಾದಕ್ಕೆ ಎಡೆಮಾಡಿಕೊಟ್ಟ ಶಾಲಾ ಪರೀಕ್ಷೆ ಪ್ರಶ್ನೆ
ಮಣಿಪುರ ಸರ್ಕಾರದ 12ನೇ ತರಗತಿ ರಾಜ್ಯ ಪಠ್ಯಕ್ರಮದ ಪರೀಕ್ಷೆಯಲ್ಲಿ ಆಡಳಿತಾರೂಢ ಬಿಜೆಪಿಯ ಚುನಾವಣಾ ಗುರುತನ್ನು ಚಿತ್ರಿಸಿ ಮಾಜಿ ಪ್ರಧಾನಿ ದಿವಂಗತ ಜವಹರಲಾಲ್ ನೆಹರೂ ಅವರ ಕೆಟ್ಟ ಗುಣಗಳನ್ನು ವಿಶ್ಲೇಷಿಸಿ ಎಂದು ಪ್ರಶ್ನೆ ಕೇಳಿರುವುದು ವಿವಾದಕ್ಕೆ ಎಡೆಮಾಡಿಕೊಟ್ಟಿದೆ.