Political Secretary

ಸಿಎಂ ಸಿದ್ದರಾಮಯ್ಯ ರಾಜಕೀಯ ಕಾರ್ಯದರ್ಶಿಯಾಗಿ ಕೆ ಗೋವಿಂದರಾಜ್, ನಜೀರ್ ಅಹ್ಮದ್ ನೇಮಕ!
ಸಿಎಂ ಸಿದ್ಧರಾಮಯ್ಯ ಅವರ ರಾಜಕೀಯ ಕಾರ್ಯದರ್ಶಿಯಾಗಿ ವಿಧಾನಪರಿಷತ್ ಸದಸ್ಯರಾದ ಕೆ. ಗೋವಿಂದರಾಜ್ ಮತ್ತು ನಜೀರ್ ಅಹ್ಮದ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಸರ್ಕಾರಿ ಅಧಿಕಾರಿಯ ಕರ್ತವ್ಯಕ್ಕೆ ಅಡ್ಡಿ: ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ವಿರುದ್ಧ ಎಫ್ಐಆರ್ ದಾಖಲು
ಸರ್ಕಾರಿ ಅಧಿಕಾರಿಯೊಬ್ಬರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾಗಿ ರೇಣುಕಾಚಾರ್ಯ, ಜೀವರಾಜ್ ನೇಮಕ
ರಾಜ್ಯದ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾಗಿ ಶಾಸಕ ಎಂ.ಪಿ ರೇಣುಕಾಚಾರ್ಯ ಹಾಗೂ ಮಾಜಿ ಶಾಸಕ ಡಿ.ಎನ್. ಜೀವರಾಜ್ ಅವರು ನೇಮಕಗೊಂಡಿದ್ದಾರೆ.

ಸಿಎಂ ಬಿಎಸ್ ಯಡಿಯೂರಪ್ಪನವರ ರಾಜಕೀಯ ಕಾರ್ಯದರ್ಶಿಯಾಗಿ ಮಾಜಿ ಶಾಸಕ ಜೀವರಾಜ್ ನೇಮಕ
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ರಾಜಕೀಯ ಕಾರ್ಯದರ್ಶಿಯಾಗಿ ಶೃಂಗೇರಿ ಮಾಜಿ ಶಾಸಕ ಡಿಎನ್ ಜೀವರಾಜ್ ರನ್ನು ನೇಮಕ ಮಾಡಲಾಗಿದೆ.

ಸಿಎಂ ಕಾರ್ಯದರ್ಶಿ ಎನ್ ಆರ್ ಸಂತೋಷ್ ನೇಮಕ ಪ್ರಶ್ನಿಸಿ ಪಿಐಎಲ್: ಸರ್ಕಾರಕ್ಕೆ ಹೈಕೋರ್ಟ್ ನೊಟೀಸ್
ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ಎನ್ ಆರ್ ಸಂತೋಷ್ ನೇಮಕ ಮಾಡಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ.

ಸಂತೋಷ್ ಆತ್ಮಹತ್ಯೆ ಯತ್ನಕ್ಕೆ 'ಪರ್ಸನಲ್ ವಿಡಿಯೋ' ಕಾರಣ: ಡಿ.ಕೆ. ಶಿವಕುಮಾರ್
ಪರ್ಸನಲ್ ವಿಡಿಯೋವೊಂದು ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಸಂತೋಷ್ ಆತ್ಮಹತ್ಯೆ ಯತ್ನಕ್ಕೆ ಕಾರಣವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ.

ಆತ್ಮಹತ್ಯೆಗೆ ಯತ್ನಿಸಿದ್ದ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಸಂತೋಷ್ ವಿರುದ್ಧ ಎಫ್ಐಆರ್ ದಾಖಲು
ಸಂತೋಷ್ ವಿರುದ್ಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 309ರ ಅಡಿಯಲ್ಲಿ ಎಫ್‍ಐಆರ್ ದಾಖಲಿಸಿಕೊಳ್ಳಲಾಗಿದೆ.

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಸಂತೋಷ್ ಆತ್ಮಹತ್ಯೆಗೆ ಯತ್ನ
ಮುಖ್ಯಮಂತ್ರಿ ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿ ಎನ್.ಆರ್.ಸಂತೋಷ್ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಶುಕ್ರವಾರ ರಾತ್ರಿ ನಡೆದಿದೆ.

ಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ಬಿಎಸ್ ವೈ ಮಾಜಿ ಆಪ್ತ ಸಹಾಯಕ ಸಂತೋಷ್ ನೇಮಕ
ಆಪರೇಷನ್ ಕಮಲದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಸಂಬಂಧಿ ಹಾಗೂ ಮಾಜಿ ಆಪ್ತ ಸಹಾಯಕ ಎನ್‌ಆರ್ ಸಂತೋಷ್ ಅವರನ್ನು ಮುಖ್ಯಮಂತ್ರಿಗಳ ನಾಲ್ಕನೇ ರಾಜಕೀಯ ಕಾರ್ಯದರ್ಶಿಯಾಗಿ ಶನಿವಾರ ನೇಮಿಸಲಾಗಿದೆ.

