ದೇಶಬೆಂಕಿ ಹಚ್ಚಿಸುವವರು ನಾಯಕರೇ ಅಲ್ಲ: ಸೇನಾ ಮುಖ್ಯಸ್ಥರ ರಾಜಕೀಯ ಹೇಳಿಕೆಗೆ ಪ್ರತಿಪಕ್ಷಗಳ ಆಕ್ರೋಶ
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದೇಶದಾದ್ಯಂತ ಹಿಂಸಾಚಾರದ ಪ್ರತಿಭಟನೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಅವರು ಹೇಳಿಕೆ ನೀಡಿದ್ದು, ರಾವತ್ ಅವರು ರಾಜಕೀಯ ಹೇಳಿಕೆಗೆ ವಿರೋಧ ಪಕ್ಷಗಳು ಆಕ್ರೋಶ ವ್ಯಕ್ತಪಡಿಸಿವೆ.