Political Turn

ಹುಬ್ಬಳ್ಳಿ ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ವಿವಾದಕ್ಕೆ ರಾಜಕೀಯ ತಿರುವು: ರಾಜಕೀಯ ನಾಯಕರ ಆರೋಪ-ಪ್ರತ್ಯಾರೋಪ
ವಿಜಯಲಕ್ಷ್ಮಿ ಅವರ ಕುಟುಂಬ ಸದಸ್ಯರು ಮತ್ತು ಬಿಜೆಪಿ ಕಾರ್ಯಕರ್ತರ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಸುವರ್ಣ ಕಲ್ಕುಂಟ್ಲ ಅವರು ಕೆಲವು ಅಸ್ವಸ್ಥತೆಯಿಂದ ಕೆಎಂಸಿ-ಆರ್ಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸ್ ದೌರ್ಜನ್ಯ ಪ್ರಕರಣಕ್ಕೆ ರಾಜಕೀಯ ತಿರುವು
ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ಕುಮಾರ್ ಕಟೀಲ್ ಬ್ಯಾನರ್ ಗೆ ಚಪ್ಪಲಿ ಹಾರ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಕಾರ್ಯಕರ್ತರ ಮೇಲಿನ ಪೊಲೀಸ್ ದೌರ್ಜನ್ಯ ಪ್ರಕರಣ ರಾಜಕೀಯ ತಿರುವು ಪಡೆದುಕೊಂಡಿದೆ.

